ರಾಯಚೂರು | ವಿದ್ಯುತ್ ವಿತರಣಾ ಕೇಂದ್ರ ಸ್ಥಳಾಂತರಕ್ಕೆ ಕೈ ಬಿಡಬೇಕು ; ರೈತ ಸಂಘ ಆಗ್ರಹ

Date:

ಲಿಂಗಸೂಗೂರು ತಾಲ್ಲೂಕಿನ ಆನೆಹೊಸೂರು-ತೊರಲಬೆಂಚಿ ಗ್ರಾಮದಲ್ಲಿ ಪ್ರಾರಂಭಿಸಲು ಹೊರಟಿರುವ 132/11 ಕೆವಿ ವಿದ್ಯುತ್ ಉಪಕೇಂದ್ರವನ್ನು ತಾಲ್ಲೂಕಿನ ಸುಣಕಲ್ಲ ಗ್ರಾಮಕ್ಕೆ ಸ್ಥಳಾಂತರ ಮಾಡುತ್ತಿರುವುದು ಖಂಡನೀಯ,ಕೂಡಲೇ ಸ್ಥಳಾಂತರ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಸುಣಕಲ್ ಗ್ರಾಮದಿಂದ 3 ಕಿಲೋ ಮೀಟರ್ ರೋಡಲಬಂಡಾ ಯಕೆಪಿಯಲ್ಲಿ 110 ಕೆ ವಿ ಹಾಗೂ 7 ಕಿಲೋ ಮೀಟರ್ ಹಂತದ ಈಚನಾಳ ಗ್ರಾಮದಲ್ಲಿ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರಗಳಿವೆ.ಆದರೂ ಸಹ ಈ ವಿತರಣಾ ಕೇಂದ್ರ ಸ್ಥಳಾಂತರಿಸುತ್ತಿರುವುದು ಘೋರ್ ಅನ್ಯಾಯ ಎಂದು ಆಗ್ರಹಿಸಿದರು.

ಸುಣಕಲ್ಲ ಗ್ರಾಮದಲ್ಲಿರುವ ಖಾಸಗಿ ಸಕ್ಕರೆ ಕಾರ್ಖಾನೆ ಹಿತಕ್ಕಾಗಿ ಸಾವಿರಾರು ರೈತರಿಗೆ ವಂಚನೆ ಉದ್ದೇಶದಿಂದ ಸುಣಕಲ್ಲು ಗ್ರಾಮಕ್ಕೆ ಸ್ಥಳಾಂತರ ಮಾಡಲು ಹುನ್ನಾರ ನಡೆದಿದೆ. ವಿದ್ಯುತ್‌ ವಿತರಣಾ ಉಪಕೇಂದ್ರವನ್ನು ಆನೆಹೊಸೂರುದಲ್ಲಿ ಸ್ಥಾಪಿಸಬೇಕು ಒಂದು ವೇಳೆ ಸರ್ಕಾರ ಸುಣಕಲ್ಲ ಗ್ರಾಮಕ್ಕೆ ಸ್ಥಳಾಂತರ ಮಾಡಿದರೆ ಆ‌ರ್.ಬಿ.ಶುಗರ್ಸ್ ಸಕ್ಕರೆ ಕಾರ್ಖಾನೆ ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಸ್ ನಿಲ್ಲಿಸಲು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಪುತ್ರಗೌಡ ಜಾಗಿರನಂದಿಹಾಳ, ಆನಂದ ಕುಂಬಾರ, ಲಕ್ಷ್ಮಣ, ಹನುಮಗೌಡ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ...

ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು...

9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು,...

ಕೋಲಾರ | ಮದನಹಳ್ಳಿಯಲ್ಲಿ ತಿಪ್ಪೆ ವಿಚಾರವಾಗಿ ಗಲಾಟೆ: ಐವರ ಮೇಲೆ ಹಲ್ಲೆ ಆರೋಪ

ತಿಪ್ಪೆ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹನಾಯಕ್...