ರಾಯಚೂರು | ಬೈಕ್‌ಗೆ ಲಾರಿ ಡಿಕ್ಕಿ; ತಂದೆ-ಮಗಳಿಗೆ ಗಂಭೀರ ಗಾಯ

Date:

ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡಿದಿದ್ದು ಇಬ್ಬರ ಕಾಲು ಮುರಿದ ಘಟನೆ ರಾಯಚೂರು ನಗರದ ಹೊರವಲಯದ ಬೈಪಾಸ್‌ನಲ್ಲಿ ಘಟನೆ ಜರುಗಿದೆ.

- Advertisement -

ಬೈಕ್ ಸವಾರ ಸಿದ್ದರಾಮಪ್ಪ ಗೌಡ ಮತ್ತು ಮಗಳು ಇಬ್ಬರು ಗಂಭೀರ ಗಾಯಗೊಂಡಿದ್ದು, ಪತ್ನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಇವರು ರಾಯಚೂರು ತಾಲೂಕಿನ ಮನ್ಸಲಾಪುರ ಗ್ರಾಮದವರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಲಾರಿ ಚಾಲಕ ಬೈಕ್‌ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಆಗಿಯೇ ಹೋಗಿದ್ದಾನೆ. ಬೆಳಗ್ಗೆ ಮನ್ಸಲಾಪೂರ ಗ್ರಾಮದಿಂದ ದೇವಸೂಗುರು ಸೂಗುರೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯ ಬೈಪಾಸ್‌ನಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಇದನ್ನು ಓದಿದ್ದೀರಾ? ರಾಯಚೂರು | ಆರ್‌ಡಿಸಿಸಿ ಬ್ಯಾಂಕ್‌ನಲ್ಲಿ ಹಗಲು ದರೋಡೆ; ಖಾತೆಗಳ ದುರ್ಬಳಕೆ ಆರೋಪ

ಪರಿಣಾಮ ಇಬ್ಬರಿಗೆ ಕಾಲು ಮುರಿದು ಹೋಗಿದ್ದು, ಮತ್ತೋರ್ವರಿಗೆ ಗಾಯಗಳಾಗಿವೆ. ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....