ರಾಯಚೂರು | ಮಲಿಯಾಬಾದ ಗ್ರಾಮದಲ್ಲಿ ಸಿಸಿ ರಸ್ತೆ, ಸೇರಿ ನಾನಾ ಕಾಮಗಾರಿಗಳಿಗೆ ಚಾಲನೆ ; ಎಂಎಲ್ ಸಿ ವಸಂತ ಕುಮಾರ

Date:

ಗ್ರಾಮೀಣ ಭಾಗಗಳು‌ ಮೂಲಭೂತ ಸೌಕರ್ಯಗಳಿಂದ ಸಾಕಷ್ಟು ವಂಚಿತಗೊಂಡಿದೆ. ಜಿಲ್ಲಾ ಕೇಂದ್ರದಲ್ಲಿಯೇ ಇರುವ ಮಲಿಯಾಬಾದ್ ಗ್ರಾಮದ ಅಭಿವೃದ್ಧಿಗೆ ಸರ್ಕಾರದ ಯೋಜನೆ ತಲುಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ತಿಳಿಸಿದರು.

ರಾಯಚೂರು ತಾಲ್ಲೂಕಿನ ಮಲಿಯಾಬಾದ ಗ್ರಾಮದಲ್ಲಿ ಇಂದು ಕೆಕೆಆರ್.ಡಿಬಿ ಅನುದಾನದಲ್ಲಿ 10.00 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು 10.00 ಲಕ್ಷ ರೂ ವೆಚ್ಚದಲ್ಲಿ ಶುದ್ದ ಕುಡಿಯುವ ನೀರಿನ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು

ಮಲಿಯಾಬಾದ ಗ್ರಾಮವು ಜಿಲ್ಲಾ ಕೇಂದ್ರದಿಂದ ಸಮೀಪವಿದ್ದರೂ ಅಭಿವೃದ್ಧಿಯಿಂದ ವಂಚಿತಗೊಂಡಿರುವದು ಸರಿಯಲ್ಲ. ಈ ಗ್ರಾಮದ‌ ಜನರಿಗೂ ಎಲ್ಲಾ ರೀತಿಯ ಸೌಲಭ್ಯ ಸಿಗಬೇಕಿದೆ. ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ ಎಂದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಕುಡಿಯುವ ನೀರಿಗಾಗಿ ಪಂಚಾಯಿತಿಗೆ ಬೀಗ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಂದಿನ‌ ದಿನಗಳಲ್ಲಿ ಈ ಗ್ರಾಮದಲ್ಲಿ ಶಿಕ್ಷಣ‌ ಮತ್ತು ಆರೋಗ್ಯದ ಬಗ್ಗೆ‌ ಹೆಚ್ಚಿನ‌ದಾಗಿ ಕಾರ್ಯನಿರ್ವಹಿಸಲಾಗುವುದು. ಅದೇ ರೀತಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಸಮುದಾಯ ಮುಂದೆ‌ ಬರಬೇಕು. ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವದು ಎಂದು ಹೇಳಿದರು.

ಈ ವೇಳೆ ಗ್ರಾಮದ ಮುಖಂಡರು , ಕಾರ್ಯಕರ್ತರು ,ನಿವಾಸಿಗಳು ಇನ್ನಿತರು ಇದ್ದರು.




WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...