ರಾಯಚೂರು | ವಿವಾಹೇತರ ಸಂಬಂಧ ಶಂಕೆ; ವ್ಯಕ್ತಿ ಕೊಲೆ

Date:

ಅಕ್ರಮ ಸಂಬಂಧದ ಸಂಶಯದಿಂದ ಕೊಲೆ ಮಾಡಿರುವ ಘಟನೆ ಸಿಂಧನೂರು ತಾಲೂಕಿನ ಬಿ. ವೆಂಕಟೇಶ್ವರ ಕ್ಯಾಂಪ್‌ನಲ್ಲಿ ನಡೆದ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

- Advertisement -

ಆರೋಪಿ ಟೇಕು ಸುರೇಶ (38) ಇವನು ಮೃತ ಅಮ್ಮಿರಾಜು (39) ಸಂಬಂಧಿಕನಾಗಿದ್ದ ಎನ್ನಲಾಗಿದೆ‌. ಕೆಲವು ದಿನಗಳಿಂದ ಮೃತ ಅಮ್ಮಿರಾಜು ಆರೋಪಿಯ ಮನೆಗೆ ಆಗಾಗ್ಗೆ ಭೇಟಿ ನೀಡಿ, ಆರೋಪಿಯ ಹೆಂಡತಿಯನ್ನು ಮಾತನಾಡಿಸುತ್ತಿದ್ದನೆಂಬ ವಿಷಯದಿಂದ ಆರೋಪಿಗೆ ಅಸಮಾಧಾನ ಉಂಟಾಗಿತ್ತು. ಈ ವಿಷಯವಾಗಿ ಇಬ್ಬರ ನಡುವೆ ಹಲವು ಬಾರಿ ವಾಗ್ವಾದವೂ ನಡೆದಿತ್ತು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಹಿನ್ನೆಲೆಯಲ್ಲಿ ಆರೋಪಿತ ಸುರೇಶ ತನ್ನ ಹೆಂಡತಿಯೊಂದಿಗೆ ಅಮ್ಮಿರಾಜು ಅಕ್ರಮ ಸಂಬಂಧ ಹೊಂದಿದ್ದಾನೆಂಬ ಸಂಶಯ ಬಂದು, ಕೋಪಗೊಂಡ ಸುರೇಶನು ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಮಾರಾಕಾಸ್ತ್ರದಿಂದ ಹೊಡೆದು ಗಂಭೀರ ಗಾಯಗೊಳಿಸಿದ್ದಾನೆ. ಗಾಯಗಳ ಪರಿಣಾಮವಾಗಿ ಅಮ್ಮಿರಾಜು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಪಿಎಸ್ಐ ಕಾರು ಅಪಘಾತ – ಐವರಿಗೆ ಗಾಯ

ಘಟನೆಯ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಆರೋಪಿ ಸುರೇಶನನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...