ರಾಯಚೂರು | ಶಾಸಕ ಮಾನಪ್ಪ ವಜ್ಜಲ್ ಕಾಣೆಯಾಗಿದ್ದಾರೆ; ಪೋಸ್ಟರ್ ವೈರಲ್

Date:

ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಅವರು ಹಟ್ಟಿ ಪಟ್ಟಣಕ್ಕೆ ಭೇಟಿ ನೀಡದೆ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅಂಟಿಸಿರುವ ಬ್ಯಾನರ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

- Advertisement -

ಹಟ್ಟಿ ಪಟ್ಟಣದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿರುವ ಬ್ಯಾನರ್‌ಗಳಲ್ಲಿ ‘ಶಾಸಕರು ಕಾಣೆಯಾಗಿದ್ದಾರೆ, ಹುಡುಕಿ ಕೊಡಿ’, ‘ಹಟ್ಟಿ ಪಟ್ಟಣಕ್ಕೆ ಶಾಸಕರ ಕೊಡುಗೆ ಶೂನ್ಯ’ ಎಂಬ ಬರಹಗಳು ಕಾಣಿಸುತ್ತಿವೆ. ಇದರಿಂದ ಸ್ಥಳೀಯ ನಾಗರಿಕರ ಅಸಮಾಧಾನ ಹಾಗೂ ಆಕ್ರೋಶ ಬಹಿರಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಸಾರಿಗೆ ಬಸ್ ಒಳಗೆ ಸಿಲುಕಿ ಬಾಲಕಿ ಸಾವು

ಪಟ್ಟಣದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ, ಮೂಲಭೂತ ಸೌಕರ್ಯಗಳ ಸಮಸ್ಯೆಗಳು ಹೆಚ್ಚಾಗಿವೆ, ಆದರೆ ಶಾಸಕರು ಸಮಸ್ಯೆಗಳತ್ತ ಗಮನಹರಿಸುತ್ತಿಲ್ಲ ಪ್ರತಿಭಟನಾಕಾರರು ದೂರಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಚಾಕೋಲೆಟ್ ಆಮಿಷವೊಡ್ಡಿ ಅಪ್ರಾಪ್ತತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣ ದಾಖಲು

ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 12 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು ಲೈಂಗಿಕ...

ಉಡುಪಿ | ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಬೆದರಿಕೆ? ₹42.97 ಲಕ್ಷ ವಂಚನೆ ಆರೋಪ; ಇಬ್ಬರ ಬಂಧನ

ಮದುವೆ ಪ್ರಸ್ತಾಪದ ವಿಚಾರವಾಗಿ ಪರಿಚಯವಾಗಿದ್ದ ಮಹಿಳೆಯೊಬ್ಬರು ಹಾಗೂ ಇತರರು ಸೇರಿ ಬೆದರಿಕೆ...

ಉಡುಪಿ | ಪಕ್ಷ ಸಂಘಟನೆ ಜತೆಗೆ ಜನಸೇವೆಯಲ್ಲೂ ರಮೇಶ್ ಕಾಂಚನ್ ಮುಂಚೂಣಿ: ಸೊರಕೆ

ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

ಚಿಕ್ಕಮಗಳೂರು | ಭದ್ರಾ ಉಪಕಣಿವೆ ಯೋಜನೆ: ತುರ್ತಾಗಿ ತುಂಬಿಸಿ; ರೈತ ಸಂಘ ಗುರುಶಾಂತಪ್ಪ

ಅಜ್ಜಂಪುರ ತಾಲ್ಲೂಕಿನಲ್ಲಿ ಬರಗಾಲ ಅನುಭವಿಸುತ್ತಿರುವ  ಜನರ ಒಳಿತಿಗೆ ಭದ್ರಾ ಉಪಕಣಿವೆ ಯೋಜನೆ...