ರಾಯಚೂರು | ಕೈಗಾರಿಕಾ ಸಮಸ್ಯೆಗಳ ಕುರಿತು ಸಚಿವರ ಜತೆ ಸಭೆ

Date:

ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ, ಹೊಸ ಕೈಗಾರಿಕೆಗಳಿಗೆ ಭೂ‌‌ ಲಭ್ಯತೆ ಹಾಗೂ ಕೈಗಾರಿಕಾ ಸಂಬಂಧಿಸಿದ‌ ಸಮಸ್ಯೆಗಳ ಕುರಿತು ಜಿಲ್ಲೆಯ ‌ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆಯ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಜನವರಿ 16ರಂದು ಬೆಂಗಳೂರು ನಗರದ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಭೆ ನಡೆಯಿತು.

- Advertisement -

ವಿಮಾನ ನಿಲ್ದಾಣದ ಅಭಿವೃದ್ಧಿ, ಹೊಸ ಕೈಗಾರಿಕೆಗಳಿಗೆ ಭೂಸ್ವಾಧೀನ ಮತ್ತು ಕೈಗಾರಿಕಾ ವಿನ್ಯಾಸದಲ್ಲಿ ವಸತಿಗಳ ಆನ್‌ಲೈನ್ ಮಾರಾಟ ಸಮಸ್ಯೆ ಬಗೆಹರಿಸಲು ಮುಂದಾಗಿ ತ್ವರಿತಗತಿಯಲ್ಲಿ ನಿರ್ದೇಶನ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಧೂಳಿನ ಸಮಸ್ಯೆ ನಿವಾರಣೆಗೆ ಜಯ ಕರವೇ ಮನವಿ

ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಕೆ, ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ, ಎಸ್ ಕಮಲ್ ಕುಮಾರ್, ಜಂಟಿ ಕಾರ್ಯದರ್ಶಿ ಲಕ್ಷ್ಮಿ ರೆಡ್ಡಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಸವರಾಜ್, ಮುಖಂಡರಾದ ರವಿ ಬೋಸರಾಜು, ಸಾಜೀದ್ ಸಮೀರ್, ಮಹಮ್ಮದ್ ಶಾಲಂ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...