ರಾಯಚೂರು | ಕೋತಿಗಳು ಬಿದ್ದು ಸಾವನ್ನಪ್ಪಿದ್ದ ನೀರು ಕುಡಿದ ಗ್ರಾಮಸ್ಥರು; ಕೆಲವರು ಅಸ್ವಸ್ಥ

Date:

ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ ‘ಓವರ್‌ಹೆಡ್‌ ಟ್ಯಾಂಕ್‌’ಗೆ ಕೋತಿಗಳು ಬಿದ್ದು, ಸಾವನ್ನಪ್ಪಿವೆ. ಈ ಬಗ್ಗೆ ತಿಳಿಯದ ಗ್ರಾಮಸ್ಥರು ಅದೇ ನೀರನ್ನು ಕುಡಿದು, ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಖಾನಾಪೂರ ಗ್ರಾಮದ ಸುಮಾರು 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ನೀರಿನ ಟ್ಯಾಂಕ್‌ನಲ್ಲಿ ನೀರು ಕುಡಿಯಲು ಹೋಗಿದ್ದ ಮಂಗಗಳು ಟ್ಯಾಂಕ್‌ ಒಳಗೆ ಬಿದ್ದು ಸಾವನ್ನಪ್ಪಿವೆ. ಆದರೆ, ಕೋತಿಗಳು ನೀರಿನಲ್ಲಿ ಬಿದ್ದಿರುವ ಬಗ್ಗೆ ತಿಳಿಯದೆ, ಮೂರು ದಿನಗಳ ಕಾಲ ಅದೇ ನೀರನ್ನು ಗ್ರಾಮದ ಜನರಿಗೆ ನಲ್ಲಿಗಳ ಮೂಲಕ ಸರಬರಾಜು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೋತಿಗಳು ಸತ್ತು ಕಲುಷಿತವಾಗಿದ್ದ ನೀರನ್ನೇ ಗ್ರಾಮದ ಜನರು ಕುಡಿದಿದ್ದಾರೆ. ಕೆಲವರು ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...