ರಾಯಚೂರು | ಬಾಣಂತಿ, ಮಗು ಸಾವು

Date:

ಹೆರಿಗೆಯ ವೇಳೆ ತೀವ್ರ ರಕ್ತಸ್ರಾವವಾಗಿ ತಾಯಿ ಮತ್ತು ಮಗು ಇಬ್ಬರೂ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಬೆಟ್ಟದೂರು ಆಸ್ಪತ್ರೆಯಲ್ಲಿ ನಡೆದಿದೆ.

- Advertisement -

ಮೃತ ಬಾಣಂತಿ ಶಿವಗಂಗೆಮ್ಮ ಎಂದು ಗುರುತಿಸಲಾಗಿದೆ. ಮೂಲತಃ ದೇವದುರ್ಗ ತಾಲ್ಲೂಕು ಬಿಆರ್ ಗುಂಡ ಗ್ರಾಮದವರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಪ್ರಾಥಮಿಕ ವರದಿ ಪ್ರಕಾರ, ಗರ್ಭಿಣಿ ಮಹಿಳೆಗೆ ಪ್ರಸವ ವೇದನೆ ಆರಂಭವಾದ ಬಳಿಕ ಸಮೀಪದ ದೇವದುರ್ಗ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ರಾಯಚೂರು ಬೆಟ್ಟದೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಆದರೆ ತಕ್ಷಣ ತೀವ್ರ ರಕ್ತಸ್ರಾವ ಉಂಟಾಗಿ ಮಗುವಿನ ಜೊತೆಗೆ ತಾಯಿಯೂ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನವಜಾತ ಶಿಶು ಪತ್ತೆ : ಜಿಲ್ಲೆಯಲ್ಲಿ ಮೂರು ಪ್ರಕರಣಗಳು

ದೇವದುರ್ಗ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಕಾರಣಕ್ಕೆ ಘಟನೆ ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...