ರಾಯಚೂರು | ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮುಸ್ಲಿಂ ಸಮುದಾಯದ ಯುವಕರೊಬ್ಬರು ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಗಮನ ಸೆಳೆದಿದ್ದಾರೆ.

- Advertisement -

ದೇವದುರ್ಗದ ಗೌರಂಪೇಟ ವಾರ್ಡ್ ನಿವಾಸಿಯಾಗಿರುವ ಬಾಬು ಮಾಲೆ ಧರಿಸಿದ ಯುವಕ. ಬಾಬು ಅವರು ತಮ್ಮ ವಾರ್ಡ್‌ನ ಗೆಳೆಯರ ಬಳಗದ ಜತೆ 2014ರಿಂದ ಪ್ರತಿ ವರ್ಷ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಬಾಬು ಅವರು 2014ರಿಂದ ಪ್ರತಿ ವರ್ಷ ಅಯ್ಯಪ್ಪಸ್ವಾಮಿ ಮಾಲೆ ಧರಿಸುತ್ತಿದ್ದಾರೆ. ಆ ಮೂಲಕ ಸಮಾಜದಲ್ಲಿ ಭಾವೈಕ್ಯತೆಯ ಸಂದೇಶ ನೀಡುತ್ತಿದ್ದಾರೆ” ಎಂದು ಗೆಳೆಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ರಾಷ್ಟ್ರದ್ರೋಹಿ ಅಮಿತ್ ಶಾನನ್ನು ದೇಶದಿಂದ ಗಡಿಪಾರು ಮಾಡಿ: ಸಂವಿಧಾನ ಸಂರಕ್ಷಣಾ ಒಕ್ಕೂಟ ಒತ್ತಾಯ

ಜಾತಿ, ಧರ್ಮದ ತಿಕ್ಕಾಟಗಳಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿರುವ ಹೊತ್ತಿನಲ್ಲಿ ಭಾವೈಕ್ಯಕ್ಕೆ ನಾಂದಿ ಹಾಡಿದ್ದಾರೆ. ಪ್ರತಿ ವರ್ಷ ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಾರೆ.

“ಸರದಿಯಲ್ಲಿ ನಿಂತು ಅಯ್ಯಪ್ಪನ ದರ್ಶನ ಪಡೆದು ಪುನೀತನಾಗುತ್ತೇನೆ. ಎಲ್ಲರಂತೆ ಅಯ್ಯಪ್ಪ ಸ್ವಾಮಿಗೆ ಪೂಜೆ ಸಲ್ಲಿಸಿ ಎಲ್ಲರೊಡನೆ ಕೂಡಿ ಪಾದಯಾತ್ರೆ ನಡೆಸುತ್ತೇನೆ. ಡಿಸೆಂಬರ್ 28ರಂದು ಶಬರಿಮಲೆಗೆ ತೆರಳಿ ಭಕ್ತಿ ಸಮರ್ಪಿಸಿ ಗುರುವಾರ ವಾಪಸಾಗಿ‌ದ್ದೇನೆ” ಎಂದು ಬಾಬು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...