ರಾಯಚೂರು | ಜೆಜೆಎಂ ಕಾಮಗಾರಿಗೆ ರಸ್ತೆಗಳನ್ನು ಅಗೆದು ಮುಚ್ಚದೆ ನಿರ್ಲಕ್ಷ್ಯ; ಸ್ಥಳೀಯರಲ್ಲಿ ಆತಂಕ

Date:

ಜಲ್ ಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ ಪೈಪ್‌ಲೈನ್ ಅಳವಡಿಕೆಗಾಗಿ ರಸ್ತೆಗಳನ್ನು ಅಗೆದು ಒಂದೆರೆಡು ತಿಂಗಳು ಕಳೆದರೂ ಇನ್ನೂ ಸಮರ್ಪಕವಾಗಿ ಮುಚ್ಚದಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ.

- Advertisement -

ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದ 9ನೇ ವಾರ್ಡಿನ ಮುಖ್ಯ ರಸ್ತೆಗೆ ಆಳವಾದ ಗುಂಡಿಗಳನ್ನು ತೋಡಲಾಗಿದ್ದು, ಕಾಮಗಾರಿ ಮುಗಿದ ಬಳಿಕ ರಸ್ತೆಗಳನ್ನು ಮರುಸ್ಥಾಪಿಸದೆ ಬಿಟ್ಟಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ವಿಶೇಷವಾಗಿ ರಾತ್ರಿ ಸಮಯದಲ್ಲಿ ಗುಂಡಿಗಳು ಕಾಣಿಸದ ಕಾರಣ ಅಪಘಾತಗಳ ಭೀತಿ ಹೆಚ್ಚಾಗಿದೆ ಎಂದು ನಾಗರಿಕರು ದೂರಿದ್ದಾರೆ. ಶಾಲಾ ಮಕ್ಕಳು, ವೃದ್ಧರು ಮತ್ತು ದ್ವಿಚಕ್ರ ವಾಹನ ಸವಾರರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲಾ ಉತ್ಸವ; ಕಲಾತಂಡಗಳ ಪ್ರದರ್ಶನಕ್ಕೆ ಸಚಿವ ಶರಣ ಪ್ರಕಾಶ ಪಾಟೀಲ ಚಾಲನೆ

‎ಈ ಕುರಿತು ಪ್ರತಿಕ್ರಿಯಿಸಿದ ಡಿವೈಎಫ್ಐ ಮುಖಂಡ ರಿಯಾಜ್ ಖುರೇಷಿ ಅವರು, “ಬೇಕಾಬಿಟ್ಟಿಯಾಗಿ ಕಾಮಗಾರಿ ನಡೆಸುತ್ತಿರುವುದು ಸರಿಯಲ್ಲ. ಸಾರ್ವಜನಿಕರ ಸುರಕ್ಷತೆ ಮೊದಲು ಗಮನಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಕಾಮಗಾರಿ ಪೂರ್ಣಗೊಳಿಸಿ ರಸ್ತೆಗಳನ್ನು ಸರಿಪಡಿಸಬೇಕು. ಪಟ್ಟಣದ ಹಲವು ಮಾರ್ಗಗಳಲ್ಲಿ ಕಾಮಗಾರಿ ಹೆಸರಿನಲ್ಲಿ ಅರೆಬರೆ ಕೆಲಸ ನಡೆಸಿ, ಹಿಂದೆ ಉತ್ತಮ ಸ್ಥಿತಿಯಲ್ಲಿ ಇದ್ದ ರಸ್ತೆಗಳನ್ನು ಹಾಳು ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...