ರಾಯಚೂರು | ವಕ್ಫ್ ವಿವಾದದಲ್ಲಿ ಯಾವುದೇ ಗೊಂದಲಗಳಿಲ್ಲ: ಸಚಿವ ಎನ್‌ ಎಸ್ ಬೋಸರಾಜು

Date:

ಸರ್ಕಾರವು ರಾಜ್ಯದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ರಾಯಚೂರು ಜಿಲ್ಲೆಯಲ್ಲಿ ವಕ್ಫ್ ವಿವಾದದಲ್ಲಿ ಯಾವುದೇ ಗೊಂದಲಗಳಿಲ್ಲ. ವಕ್ಫ್ ಸಲಹಾ ಸಮಿತಿಯ ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕು ಎಂದು ಸಣ್ಣ ನೀರಾವರಿ ಸಚಿವ ಎನ್‌ ಎಸ್ ಬೋಸರಾಜು ಸಲಹೆ ನೀಡಿದರು.

- Advertisement -

ರಾಯಚೂರು ನಗರದ ಜಿಲ್ಲಾ ಪಂಚಾಯತ್ ಎದುರು ಇರುವ ಅಮೀರ್ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಕಾರ್ಯಾಲಯ ಉದ್ಘಾಟನೆ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರಾಜ್ಯದಲ್ಲಿ ಅಲ್ಪಸಂಖ್ಯಾತರು ಹಾಗೂ ಎಲ್ಲ ಧರ್ಮದ ಸಮುದಾಯಗಳ ಅಭಿವೃದ್ಧಿಯಲ್ಲಿ ಮುಂದಾಗಬೇಕೆಂದು ಹಲವಾರು ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಯತ್ನವಿದೆ” ಎಂದು ಹೇಳಿದರು..

“ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ ಬರಬೇಕಾದ ಎಲ್ಲ ಸೌಲಭ್ಯ ಕುರಿತು ಸರ್ಕಾರದ ಮಟ್ಟದಲ್ಲಿ ಗಮನಹರಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರವು ಜನಸಾಮಾನ್ಯರಿಗೆ ಬೇಕಾಗುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಟ್ರಾನ್ಸ್ ಫಾರ್ಮರ್‌ಗೆ ಭಾರೀ ಗಾತ್ರದ ಲಾರಿ ಡಿಕ್ಕಿ; ತಪ್ಪಿದ ಅನಾಹುತ

ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಮೌಲಾನಾ‌ ಫರೀದ್ ಖಾನ್, ಜಮಾತೆ ಅಹ್ಲೆ ಸುನ್ನತ್ ರಾಜ್ಯಾಧ್ಯಕ್ಷ ತನ್ವೀರ್ ಹಾಷ್ಮಿ ಸಾಹೆಬ್, ಉರ್ದು ಅಕಾಡೆಮಿಯ ಅಧ್ಯಕ್ಷ ಮುಫ್ತಿ ಹಜರತ್ ಖಾಜಿ ಮೊಹಮ್ಮದ್ ಅಲಿ ಮಿಸ್ಬಾ, ಮೊಹಮ್ಮದ್ ಶಾಲಂ, ಬಷಿರುದ್ದೀನ್, ಸಾಜಿದ್ ಸಾಮೀರ್, ಶಂಶಾಲಂ‌ ದರ್ಗಾ ಮುತವಲ್ಲಿ ಅಶ್ರಫ್ ರಾಜಾ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...