ರಾಯಚೂರು | ಹಟ್ಟಿ ಪಟ್ಟಣದಲ್ಲಿ ಮತ ಕಳ್ಳರ ವಿರುದ್ಧ “ಓಟ್ ಚೋರ್ ಗದ್ದಿ ಚೋಡ್” ಸಹಿ ಅಭಿಯಾನ

Date:

ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಓಟ್ ಚೋರ್ ಗದ್ದಿ ಚೋಡ್’ ಎಂಬ ಅಭಿಯಾನವನ್ನು ಯುವ ಕಾಂಗ್ರೆಸ್‌ ಘಟಕ ವತಿಯಿಂದ ಮನೆ ಮನೆಗೆ ತೆರಳಿ ಸಹಿ ಸಂಗ್ರಹ ನಡೆಸಿದರು.

- Advertisement -

ಹಟ್ಟಿ ವಿಭಾಗದ ಯುವ ಘಟಕ ಅಧ್ಯಕ್ಷ್ಯ ಲಾಲ್‌ ಪೀರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸೇರಿ ಮತಗಳ್ಳತನದ ಬಗ್ಗೆ ಜನರಿಗೆ ಅರಿವು ಮೂಡಿಸಿ ಸಹಿ ಸಂಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವೇಳೆ ಅಭಿಯಾನ ಉದ್ದೇಶಿಸಿ ಲಾಲ್‌ ಪೀರ್‌ ಮಾತನಾಡಿ, ಬಿಜೆಪಿ ಪಕ್ಷವು ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಮತದಾರರ ಪಟ್ಟಿಯನ್ನು ತಿರುಚಿ ಕಳ್ಳಮಾರ್ಗದ ಮೂಲಕ ಅಧಿಕಾರದ ಕುರ್ಚಿ ಹಿಡಿಯಲು ಪ್ರಯತ್ನಿಸುತ್ತಿದೆ. ಮತದಾರರು ಜಾಗೃತರಾಗದೇ ಇದ್ದರೆ ಪ್ರಜಾಪ್ರಭುತ್ವದ ಅಸ್ತಿತ್ವವೇ ಅಪಾಯದಲ್ಲಾಗಬಹುದು “ನಮ್ಮ ಮತ ನಮ್ಮ ಹಕ್ಕು. ಈ ಹಕ್ಕಿನ ದುರುಪಯೋಗವನ್ನು ತಡೆಯುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ,” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು |RSS ಪಥಸಂಚಲನದಲ್ಲಿ ಭಾಗಿಯಾದ ಪಿಡಿಒ ಅಮಾನತು : ಶಾಸಕ ಮಾನಪ್ಪ ವಜ್ಜಲ್ ಆಕ್ರೋಶ

ಈ ವೇಳೆ ಕಾಂಗ್ರೆಸ್ ಯುವ ಮುಖಂಡರಾದ ಅಸೀಫ್, ಮಲ್ಲಣ್ಣ, ಮಹಮ್ಮದ್ ಸಾದೀಕ್, ಶಂಶುದ್ದೀನ್ ಮತ್ತಿತರರು ಇದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...