ರಾಯಚೂರು | ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ; ಫೆ.12ರಂದು ವಿಧಾನಸೌಧಕ್ಕೆ ಮುತ್ತಿಗೆ

Date:

ರಾಜ್ಯದಲ್ಲಿ ಬರಘೋಷಣೆ ಮಾಡಿದ್ದರು ಬೆಳೆ ನಷ್ಟ ಪರಿಹಾರ ನೀಡದೇ ಇರುವದನ್ನು ವಿರೋಧಿಸಿ ಫೆ. 12ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹನಾಯಕ ಹೇಳಿದ್ದಾರೆ.

- Advertisement -

ರಾಯಚೂರಿನಲ್ಲಿ ಮಾಧ್ಯಮಗೊಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ಸಂಕಷ್ಟಕ್ಕೆ ನೆರವಾಗುತ್ತಿಲ್ಲ. ಕೇಂದ್ರ ಅನುದಾನವೇ ನೀಡಿಲ್ಲ. ರಾಜ್ಯ ಸರ್ಕಾರ 2ಸಾವಿರ ರೂ. ಹಣ ನೀಡುವದಾಗಿ ಹೇಳುತ್ತಿದೆ. ಎಲ್ಲ ರೈತರಿಗೂ ತಲುಪುತ್ತಿಲ್ಲ. ರೈತ ಆತ್ಮಹತ್ಯೆಗಳು ಮುಂದುವರಿದಿವೆ. ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳು ಒತ್ತಾಯದಿಂದ ಸಾಲ ವಸೂಲಿ ಮಾಡುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೂಡಲೇ ರಾಷ್ಟ್ರೀಯ ಫಸಲ್ ಭೀಮಾ ಯೋಜನೆ ಬೆಳೆ ನಷ್ಟ ಪರಿಹಾರ ಹಣ ಬಿಡುಗಡೆಗೊಳಿಸಬೇಕು. ರೈತರ ಸಾಲ ಮನ್ನಾ ಮಾಡುವದು ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆನಡೆಯಲಿದೆ. ಜಿಲ್ಲೆಗಳಿಂದ ನೂರಾರು ರೈತರು ಬೆಂಗಳೂರಿಗೆ ತೆರಳುತ್ತಾರೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಡಿ. ಸತ್ಯಾರೆಡ್ಡಿ, ಧರ್ಮರೆಡ್ಡಿ, ಸಂಗಮೇಶ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...