ರಾಯಚೂರು | ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಮಹಿಳೆ ಸಾವು; 7 ಮಂದಿ ಗಂಭೀರ

Date:

ಭತ್ತ ನಾಟಿ ಮಾಡಿ ವಾಪಸ್ ತೆರಳುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ, ಓರ್ವ ಮಹಿಳೆ ಮೃತಪಟ್ಟಿದ್ದು, 7 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಬಾಗಲವಾಡ ಹೊರವಲಯದ ಬಂಡೆಮ್ಮಳ ಹಳ್ಳದ ಹತ್ತಿರ ನಡೆದಿದೆ.

- Advertisement -

ಗೌರಮ್ಮ ಬಳಗಾನೂರು(40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೌನಮ್ಮ, ಪಾರ್ವತಮ್ಮ, ಬಸವರಾಜ್ ದೇಸಾಯಿ ಗಂಭೀರ ಗಾಯಗೊಂಡಿದ್ದ, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಈ ಸುದೆದಿ ಓದಿದ್ದೀರಾ? ರಾಯಚೂರು | ಟೈರ್ ಸ್ಪೋಟದಿಂದ ಕ್ರೂಸರ್ ಪಲ್ಟಿ : ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರ ಸಾವು

ಟ್ರ್ಯಾಕ್ಟರ್‌ನಲ್ಲಿ 16 ಮಂದಿ ಕಾರ್ಮಿಕರು ಇದ್ದರು ಎನ್ನಲಾಗಿದೆ. ಭತ್ತ ನಾಟಿ ಮಾಡಲು ಹೋಗಿದ್ದ ಕಾರ್ಮಿಕರು ಸಂಜೆ ಮನೆಗೆ ಮರಳುವಾಗ 7ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎಂದು ಗ್ರಾಮದ ನಿವಾಸಿಯೊಬ್ಬರು ಮಾಹಿತಿ ನೀಡಿದರು.

ಸಿರವಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ.

ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಬ್ಬು ಬೆಲೆ ನಿಗದಿಗೆ ತಜ್ಞರ ವರದಿ ಬರಬೇಕಾಗಿದೆ: ಸಚಿವ ರುದ್ರಪ್ಪ ಲಮಾಣಿ

"ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ತಜ್ಞರ ಸಮಿತಿಯ ವರದಿ ಬರಬೇಕಾಗಿದೆ. ವರದಿ ಬಂದ...

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿಯ ಎಲ್ಲಾ ಹಗರಣಗಳ ವಿರುದ್ದ ನ.11 ರಂದು ಬೃಹತ್ ಹೋರಾಟ

ಸರ್ಕಾರಿ ಅಧಿಕಾರಿಗಳಿಂದ, ಕ್ರಷರ್ ಮಾಲೀಕರಿಂದ ವಸೂಲಿ ಮಾಡಿರುವ ಹಾಗೂ ಬಡ ರೈತರಿಂದ...

ವಿಜಯಪುರ | ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ ಕಾಳಜಿ: ಹೊನವಾಡದಲ್ಲಿ ಸರ್ಕಾರಿ ಶಾಲೆಗೆ ನೂತನ ಕಟ್ಟಡ

ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ, ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ...

ಕೋಲಾರ | ನಾನು ಮುಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ‌, ಸಚಿವರಾಗುವುದು ಖಚಿತ : ವರ್ತೂರ್ ಪ್ರಕಾಶ್

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುವ...