ರಾಯಚೂರು | ಗ್ಯಾರಂಟಿ ಯೋಜನೆಗಳ ಅರ್ಥ ತಿಳಿಯದವರು ಮಾತ್ರ ಅದರ ವಿರುದ್ಧ ಮಾತನಾಡುತ್ತಾರೆ — ಪಾಮಯ್ಯ ಮುರಾರಿ

Date:

ಗ್ಯಾರಂಟಿ ಯೋಜನೆಗಳ ಕುರಿತು ಕೆಲವರು ಕೀಳಾಗಿ ಮಾತನಾಡುತ್ತಿರುವುದು, ಅವರಿಗೆ ಈ ಯೋಜನೆಗಳ ನಿಜವಾದ ಉದ್ದೇಶ ಮತ್ತು ಪ್ರಯೋಜನಗಳ ಬಗ್ಗೆ ಅರಿವಿಲ್ಲದ ಕಾರಣ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ ಹೇಳಿದರು.

ಮಸ್ಕಿ ತಾಲ್ಲೂಕಿನ ಮುಟ್ಟೂರು ಗ್ರಾಮದಲ್ಲಿ ನಡೆದ “ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿಗಳ ಕಡೆ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಡವರ ಬದುಕು, ಹಸಿವಿನ ತೀವ್ರತೆ ಏನು ಎನ್ನುವುದೇ ಗೊತ್ತಿಲ್ಲದವರಿಗೆ ಗ್ಯಾರಂಟಿ ಯೋಜನೆಗಳ ಅಗತ್ಯತೆ ಅರ್ಥವಾಗುವುದಿಲ್ಲ. ನಮ್ಮ ಪಕ್ಷ ಸದಾ ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಬಡವರು ಆರ್ಥಿಕವಾಗಿ ಸದೃಢರಾಗಬೇಕೆಂಬ ಉದ್ದೇಶದಿಂದ ಕೆಲಸ ಮಾಡುತ್ತಿದೆ,” ಎಂದು ಅವರು ಹೇಳಿದರು.

“ಗ್ಯಾರಂಟಿ ಯೋಜನೆಗಳ ಜೊತೆಗೆ ಇಂದಿರಾ ಕಿಟ್ ಯೋಜನೆಯನ್ನೂ ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಇದು ಬಡ ಕುಟುಂಬಗಳಿಗೆ ನೇರ ಸಹಾಯವನ್ನು ನೀಡುವ ಯೋಜನೆಯಾಗಿದೆ ಎಂದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಂದೇ ದಿನ 25 ಜನರ ಮೇಲೆ ಬೀದಿ ನಾಯಿಗಳ ದಾಳಿ — ಆಸ್ಪತ್ರೆಗೆ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ವೇಳೆ ಶಾಸಕ ಬಸನಗೌಡ ತುರುವಿಹಾಳ, ಮೆಹಬೂಬ್ ಮುದ್ದಾಪುರ, ನಾಗರತ್ನ, ತಹಶೀಲ್ದಾರ್ ಮಂಜುನಾಥ ಭೋಗಾವತಿ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...