ರಾಯಚೂರು | ಹಣ ದುರ್ಬಳಕೆ ಪಿಡಿಒ ಅಮಾನತು

Date:

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಲಿಂಗಸೂಗೂರು ತಾಲ್ಲೂಕು ಕೋಠಾ ಗ್ರಾಮ ಪಂಚಾಯತ ಪಿಡಿಒ ಗಂಗಮ್ಮ ಅವರನ್ನು ಜಿಲ್ಲಾ ಪಂಚಾಯತ್ ಸಿಒ ರಾಹುಲ್ ಪಾಂಡ್ವೆ ಅಮಾನತು ಆದೇಶ ಹೊರಡಿಸಿದ್ದಾರೆ.

- Advertisement -

2024 -25 ನೇ ಸಾಲಿನ 15 ನೇ ಹಣಕಾಸು ಯೋಜನೆಯಡಿಯಲ್ಲಿ ಕಾಮಗಾರಿ ಬಿಲ್ಲುಗಳಲ್ಲಿ ಕಟಾಯಿಸಲಾದ ಶಾಸನಬದ್ಧ ಕಟಾವಣೆಯಲ್ಲಿ ಹಾಗೂ ವಿವಿಧ ಕಾಮಗಾರಿ ಸೇರಿ 26,71,303 ಮೊತ್ತ ಅನುದಾನ ದುರುಪಯೋಗಪಡಿಸಿಕೊಂಡ ಮೇರೆಗೆ ಅಧಿಕಾರಿಗಳು ತನಿಖೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಈ ಸುದ್ದಿ ಓದಿದ್ದೀರಾ? ಮಸ್ಕಿ | ಹಳ್ಳ ದಾಟುವಾಗ ಟ್ರಾಕ್ಟರ್ ಸಿಲುಕಿ 15 ಜನರ ರಕ್ಷಣೆ

ಪಿಡಿಒ ಗಂಗಮ್ಮ ಅವರು ಕಾನೂನು ಬಾಹಿರ ಮಾರ್ಗಸೂಚಿ ಉಲ್ಲಂಘಿರುವುದನ್ನು ಕಂಡು ಬಂದ ಕಾರಣ ಸೇವೆಯಿಂದ ಅಮಾನತುಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಜನರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಶಾಸಕ ಎ.ಮಂಜು

ರಾಮನಾಥಪುರದ ಕಾವೇರಿ ನದಿಯ ವಹ್ನಿ ಪುಷ್ಕರಿಣಿಯಲ್ಲಿ ಮಂಗಳವಾರ ಹಾಸನ ಮತ್ತು ಕೊಡಗು...

ಹಾಸನ | ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ 

ಶ್ರೀ ಹಾಸನಾಂಬೆ ದೇವಿ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ...

ಹಾಸನ | ಮೊದಲು ಶಾಸಕರಿಗೆ ಗೌರವ ಕೊಡುವುದನ್ನು ಕಲಿಯಿರಿ: ಹೆಚ್. ಡಿ ರೇವಣ್ಣ 

ಜಿಲ್ಲಾಧಿಕಾರಿ ಲತಾ ಕುಮಾರಿ ಬಗ್ಗೆ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಮತ್ತೊಮ್ಮೆ ಕಿಡಿಕಾರಿದ್ದಾರೆ....

ಹಾಸನ | ಕೆನರಾ ಬ್ಯಾಂಕ್ ಶಾಖೆ: ₹2.5 ಕೋಟಿ ಹಣಕಾಸಿನ ವಂಚನೆ ಆರೋಪ

ಅರಸೀಕೆರೆ ತಾಲ್ಲೂಕಿನ ದೊಡ್ಡ ಮೇಟಿಕುರ್ಕೆ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸುಮಾರು...