ರಾಯಚೂರು | ಪಿಡಿಒ ಚಕಾರ ,ಗ್ರಾಮ ಪಂಚಾಯತ್ ಢಮಾರ್; ಮುತ್ತಿಗೆ ಹಾಕಿ ಪ್ರತಿಭಟನೆ

Date:

ಲಿಂಗಸೂಗೂರು ತಾಲ್ಲೂಕು ನಾಗಲಾಪುರ ಗ್ರಾಮದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆರು ದಿನಗಳಿಂದ ಕೆಲಸಕ್ಕೆ ಗೈರು ಹಾಜರಾಗಿದ್ದು ಅಬಿವೃದ್ಧಿ ಕಾರ್ಯಗಳು ಕುಂಠಿತ ಗೊಂಡಿವೆ ಎಂದು ಗ್ರಾಮಸ್ಥರು ಪಂಚಾಯತಗೆ ಮುತ್ತಿಗೆ ಹಾಕಿದರು.

- Advertisement -

ಗ್ರಾಮಸ್ಥ ಮಾತನಾಡಿ ,ಮೇ 14 ರಿಂದ ಪಿಡಿಒ ಕಚೇರಿಗೆ ಬಂದಿಲ್ಲ.ಅನಧಿಕೃತವಾಗಿ ವಾರಗಳಿಂದ ಗೈರುಹಾಜರಾಗಿದ್ದು ಅಭಿವೃದ್ಧಿ ಕುಡಿಯುವ ನೀರು ಪೂರೈಕೆ ಅಸ್ತವ್ಯಸ್ತಗೊಂಡಿದೆ. ನೈರ್ಮಲ್ಯ ವ್ಯವಸ್ಥೆ ಹದಗೆಟ್ಟಿದೆ, ಬೀದಿದೀಪಗಳೂ ಇಲ್ಲ. ಜನರಿಗೆ ಉದ್ಯೋಗ ಇಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪಿಡಿಒ ಅವರನ್ನು ಕೇಳಿದರೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಆರೋಪಿಸಿದ ಅವರು, ಕಚೇರಿಗೆ ಬಾರದೆ ಗೈರು ಹಾಜರಾಗಿದ್ದರೂ ಪಿಡಿಒ ಮನೆಯಿಂದ ದಾಖಲೆಗಳಿಗೆ ಸಹಿ ಮಾಡಿ ಕೊಡುತ್ತಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು |ಸಿಡಿಲು ಬಡಿದು ಕುರಿಗಾಹಿ ಸಾವು

ಉದ್ಯೋಗ ಖಾತ್ರಿ ಕೆಲಸ ಕೇಳಿದರೆ ನನಗೂ ನರೇಗಾ ಕೆಲಸಕ್ಕೂ ಸಂಬಂಧವಿಲ್ಲ,ನಾನು ಹೇಳಿದಂತೆ ಕೇಳಬೇಕು ನೀವು ಹೇಳಿದಂತೆ ನಾನು ಕೇಳಲ್ಲ ಎಂದು ಉಡಾಫೆ ಉತ್ತರ ನೀಡುತ್ತಾರೆ.ರಾಜಕೀಯ ಹಿಂಬಾಲಕರನ್ನು ಬಳಸಿಕೊಂಡು ರೈತರ, ಕೂಲಿ ಕಾರ್ಮಿಕರ ಮೇಲೆ ದಬ್ಬಾಳಿಕೆ ಮಾಡುವ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...