ರಾಯಚೂರು | ರೋಗಿ ಸಾವು; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; ಪ್ರಕರಣ ದಾಖಲು

Date:

ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

- Advertisement -

ಜೂನ್ 25ರಂದು ರೋಗಿ ಮೊಹಮದ್ ಹಮೀದ್ ಎಂಬವರನ್ನು ಖಾಸಗಿ ಆಸ್ಪತ್ರೆಗೆ ದಾಖಸಿಲಾಗಿತ್ತು. ಆಸ್ಪತ್ರೆ ಸಿಬ್ಬಂದಿಗಳು ಚಿಕಿತ್ಸೆ ನೀಡಲು ಆರಂಭಿಸಿದ್ದಾರೆ. ಆದರೆ, ಹಮೀದ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದು, ಹಮೀದ್ ಕುಟುಂಬಸ್ಥರು ಆಸ್ಪತ್ರೆಯಲ್ಲಿ ಗಲಾಟೆ ಮಾಡಿ, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಖುರ್ಚಿ, ಮೇಜುಗಳನ್ನು ಮುರಿದು ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಘಟನೆ ಸಂಬಂಧ ರಾಯಚೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಮೀದ್ ಅವರ ಸಂಬಂಧಿಗಳಾದ ಆರು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...