ರಾಯಚೂರು | RSS ಪಥಸಂಚಲನದಲ್ಲಿ ಪಿಡಿಒ ಭಾಗಿ; ಕ್ರಮಕ್ಕೆ ಒತ್ತಾಯ

Date:

ರಾಯಚೂರು ಜಿಲ್ಲೆಯ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಹಾಗೂ ಪಿಡಿಒ ಪ್ರವೀಣ ಕುಮಾರ ಕೆ ಇತ್ತೀಚೆಗೆ ನಡೆದ RSS ಪಥ ಸಂಚಲನದಲ್ಲಿ ಭಾಗವಹಿಸಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು, ಶಾಸಕ ಮಾನಪ್ಪ ವಜ್ಜಲ್‌ ಅವರೊಂದಿಗೆ ಸಂಘವೊಂದರ ಸಮವಸ್ತ್ರ ಧರಿಸಿ ಕೈಯಲ್ಲಿ ದೊಣ್ಣೆ ಹಿಡಿದು ಪ್ರವೀಣ ಅವರು ಪಥಸಂಚಲನದಲ್ಲಿ ಭಾಗವಹಿಸಿರುವುದು ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸುವ ಇಂತಹ ವಿಭಜಕ ಶಕ್ತಿಗಳ ಜೊತೆ ಕೈಜೋಡಿಸಿದ್ದಾರೆ. ಕೂಡಲೇ ಅವರನ್ನು ಅಮಾನತುಗೊಳಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ, ಪಂಚಾಯತ್ ರಾಜ್ ಸಚಿವರಿಗೆ ಕಾರ್ಮಿಕ ಸಂಘಟನೆಯ ಮುಖಂಡ ಹೆಚ್ ಎಂ ಬಾಬು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....