ರಾಯಚೂರು | RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತು

Date:

ಜಿಲ್ಲೆಯ ಲಿಂಗಸುಗೂರಿನಲ್ಲಿ ಇತ್ತೀಚಿಗೆ ನಡೆದ ಆರದ ಎಸ್ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಒ ಹಾಗೂ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಪ್ರವೀಣ ಕುಮಾರ ಅವರನ್ನು ಸೇವೆಯಿಂದ ಅಮಾನತು ಮಾಡಿ ವಿಚಾರಣೆಯನ್ನು ಕಾಯ್ದಿರಿಸಿ ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರಿ ಡಾ. ಅರುಂಧತಿ ಚಂದ್ರಶೇಖರ ಅವರು ಆದೇಶ ಹೊರಡಿಸಿದ್ದಾರೆ.

- Advertisement -

ಸಿರವಾರ ತಾಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಆಗಿರುವ ಪ್ರವೀಣ ಕುಮಾರ ಗಣವೇಶಧಾರಿಯಲ್ಲಿ ಕೈಯಲ್ಲಿ ಡೊಣ್ಣೆ ಹಿಡಿದು ಆರ್ ಎಸ್ಎಸ್ ಶತಮಾನೋತ್ಸವದ ಅಂಗವಾಗಿ ನಡೆದ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ರಾಯಚೂರು | RSS ಪಥಸಂಚಲನದಲ್ಲಿ ಪಿಡಿಒ ಭಾಗಿ; ಕ್ರಮಕ್ಕೆ ಒತ್ತಾಯ

ಕರ್ನಾಟಕ ಸಿವಿಲ್ ಸೇವಾ (ನಡತೆ)ನಿಯಮ 2021ರ ನಿಯಮ 3 ರಂತೆ ಪ್ರತಿಯೊಬ್ಬ ಸರ್ಕಾರಿ ನೌಕರರು ಕರ್ತವ್ಯದಲ್ಲಿ ನೀತಿ ನಿಷ್ಠೆ ಹೊಂದಿರಬೇಕು ಹಾಗೂ ರಾಜಕೀಯವಾಗಿ ತಟಸ್ಥರಾಗಿರಬೇಕು. ತನ್ನ ಕರ್ತವ್ಯ ನಿಷ್ಠೆಯ ವಿರುದ್ಧ ಕೆಲಸ ಮಾಡಿದ ಕಾರಣ ವಿಚಾರಣೆಯನ್ನು ಕಾಯ್ದಿರಿಸಿ ಸೇವೆಯಿಂದ ಅಮಾನತು ಗೊಳಿಸಲಾಗಿದೆ ಎಂದು ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...