ರಾಯಚೂರು | ಸಾಹಿತ್ಯ ಸಮ್ಮೇಳನಕ್ಕೆ ಜನಪ್ರತಿನಿಧಿಗಳು ಗೈರು; ಕರವೇ ಖಂಡನೆ

Date:

ರಾಯಚೂರು ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದ ಉನ್ನತ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗೈರಾಗಿದ್ದು ತುಂಬಾ ಖೇದಕರ ಸಂಗತಿ, ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸುತ್ತದೆ ಎಂದು ಕರವೇ ಎಚ್. ಶಿವರಾಮೇಗೌಡ ಬಣದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷ ಅಶೋಕ ಕುಮಾರ ಜೈನ್ ಹೇಳಿದರು.

ನಗರದ ಪತ್ರಿಕಾಭವನದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಯಚೂರು ತಾಲೂಕಿನ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಗುರುವಾರದೆಂದು ಅದ್ದೂರಿಯಾಗಿ ಜರುಗಿತು. ರಾಯಚೂರು ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಉನ್ನತ ಅಧಿಕಾರಿಗಳಿಗೆ ಆಹ್ವಾನ ಪತ್ರಿಕೆಯಲ್ಲಿ ಗೌರವಿಸಿ ಆಹ್ವಾನಿಸಿದರೂ ಈ ಸಮ್ಮೇಳನಕ್ಕೆ ಬಾರದೆ ಇರುವುದು ಕನ್ನಡಕ್ಕೆ ಅಗೌರವ ತೋರಿದ್ದಾರೆ” ಎಂದು ಆರೋಪಿಸಿದರು.

“ಜಿಲ್ಲಾಧಿಕಾರಿಗಳು, ಜಿಲ್ಲಾ ಹೆಚ್ಚುವರಿ ಅಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮುಂತಾದವರೆಲ್ಲರ ಅನುಪಸ್ಥಿತಿ ಕನ್ನಡಕ್ಕೆ ಮಾಡುವ ಅಗೌರವ.ಒಂದು ವೇಳೆ ಕರ್ತವ್ಯದ ಮೇಲೆ ನಿರತರಾಗಿದ್ದರೆ ಅಧಿಕಾರಿಗಳು ಬೇರೆ ಅಧಿಕಾರಿಗಳನ್ನು ಕಳುಹಿಸಬಹುದಾಗಿತ್ತಲ್ಲವೇ?” ಎಂದು ಪ್ರಶ್ನಿಸಿದರು.

- Advertisement -

ಇದನ್ನೂ ಓದಿ: ರಾಯಚೂರು | ವರ್ಷಗಳಾದರೂ ಪೂರ್ಣಗೊಳ್ಳದ ಕಾಮಗಾರಿ; ಲಕ್ಷಾಂತರ ಹಣ ಗುಳುಂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವೇಳೆ ರಾಯಚೂರು ನಗರಾಧ್ಯಕ್ಷ ಆಸೀಫ್, ಕೆ. ಕಿಶನ್‌ರಾವ್, ಜಿಲ್ಲಾ ಖಜಾಂಚಿ ಮೊಹಮ್ಮದ್ ಅಜೀಜ್, ತಾಲೂಕ ಉಪಾಧ್ಯಕ್ಷ ರಮೇಶರಾವ್ ಕಲ್ಲೂರಕರ್, ತಾಲೂಕ ಉಪಾಧ್ಯಕ್ಷ ವೀರಭದ್ರಯ್ಯ ಸ್ವಾಮಿ, ನಗರ ಉಪಾಧ್ಯಕ್ಷ ಮಹೇಂದ್ರಸಿಂಗ್, ಮೊಹಮ್ಮದ್ ಆಸೀಫ್ ಸೇರಿ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...