ರಾಯಚೂರು | ₹1 ಲಕ್ಷ ಮೌಲ್ಯದ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ

Date:

ರಾಯಚೂರು ಜಿಲ್ಲಾ ಪೊಲೀಸ್‌ ಇಲಾಖೆಯಿಂದ ನಗರದ ಯಕ್ಲಾಸಪುರ ರಸ್ತೆಯಲ್ಲಿರುವ ವೈದ್ಯಕೀಯ ತಾಜ್ಯ ವಿಲೇವಾರಿ ಘಟಕದಲ್ಲಿ ₹1.26 ಲಕ್ಷ ಮೌಲ್ಯದ 11 ಕೆಜಿ ಗಾಂಜಾ ನಾಶಪಡಿಸಲಾಯಿತು.

- Advertisement -

ಜಿಲ್ಲೆಯ ಬಳಗಾನೂರು ಠಾಣೆ, ತುರ್ವಿಹಾಳ ಠಾಣೆ, ಯರಗೇರಾ ಠಾಣೆ, ಮಸ್ಕಿ ಠಾಣೆ, ರಾಯಚೂರು ಗ್ರಾಮೀಣ ಠಾಣೆ, ರಾಯಚೂರು ಸೆನ್ ಪೊಲೀಸ್ ಠಾಣೆ, ಸಿಂಧನೂರು ಗ್ರಾಮೀಣ ಠಾಣೆ, ಸದರ್ ಬಜಾರ್ ಠಾಣೆ, ಲಿಂಗಸೂಗೂರು ಠಾಣೆಗಳಲ್ಲಿ 2023 ಹಾಗೂ 2024 ಸಾಲಿನಲ್ಲಿ 13 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಗಾಂಜಾವನ್ನು ನಾಶಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಬಜಾಲ್ ಬಳಿಯ ಕೊಳಚೆ ನೀರು ಸಂಸ್ಕರಣಾ ಘಟಕಕ್ಕೆ ಮೇಯರ್‌ ಭೇಟಿ

ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಪುಟ್ಟಮಾದಯ್ಯ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ-2 ಜಿ ಹರೀಶ್ ಹಾಗೂ ಸದಸ್ಯರಾದ ರಾಯಚೂರು ಉಪವಿಭಾಗದ ಡಿಎಸ್‌ಪಿ ಎಂ ಜಿ ಸತ್ಯನಾರಾಯಣರಾವ್, ಲಿಂಗಸೂಗೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ದತ್ತಾತ್ರೇಯ ಕರ್ನಾಡ್, ರಿಮ್ ಆಕ್ಟ್ ರಾಯಚೂರು ಅಧ್ಯಕ್ಷ ಡಾ ಶ್ರೀಶೈಲೇಶ ಅಮರಖೇಡ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣದ ಪರಿಸರ ಅಧಿಕಾರಿ ಪ್ರಕಾಶ, ಉಪಪರಿಸರ ಅಧಿಕಾರಿ ಶೈಲಜಾ ವಿ ಅಮೀನಗಡ, ತಾಂತ್ರಿಕ ಅಧಿಕಾರಿ ಜಯಕುಮಾರ, ಡಿಸಿಆರ್‌ಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ ತಿಮ್ಮಣ್ಣ ಎಸ್ ಅವರಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...