ರಾಯಚೂರು | ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

Date:

ಪ್ರಕರಣ ಸಂಬಂಧ ವಿಚಾರಣೆಗೆ ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ ಘಟನೆ ಲಿಂಗಸೂಗೂರು ತಾಲ್ಲೂಕು ಮುದಗಲ್ ವ್ಯಾಪ್ತಿಯ ಮಟ್ಟೂರು ತಾಂಡಾದಲ್ಲಿ ನಡೆದಿದೆ.

- Advertisement -

ಗ್ರಾಮದಲ್ಲಿ ಎರಡು ಕುಟುಂಬಗಳ ಮಧ್ಯೆ ಕೆಲವು ದಿನಗಳ ಹಿಂದೆ ಗಲಾಟೆವಾಗಿತ್ತು. ಮುದಗಲ್ ಪೊಲೀಸ ಠಾಣೆಯಲ್ಲಿ ಮಲ್ಲಪ್ಪ ಚವ್ಹಾಣ್ ದೂರು ನೀಡಿದ ಹಿನ್ನಲೆಯಲ್ಲಿ ಪೋಲಿಸರು ಗ್ರಾಮಕ್ಕೆ ತೆರಳಿದಾಗ ಹಲ್ಲೆ ಮಾಡಿದ್ದಾರೆ ಎಂದು ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಆರೋಪಿ ರಾಮಪ್ಪ ಹಾಗೂ ಆತನ ಪತ್ನಿ ಸಕ್ಕುಬಾಯಿ ಅವರ ವಿಚಾರಣೆಗೆ ಎಎಸ್‌ಐ ವೆಂಕಟೇಶ ನಾಯಕ, ಹೆಡ್‌ಕಾನ್‌ಸ್ಟೆಬಲ್ ರಾಮಪ್ಪ ಅವರು ತಾಂಡಾಕ್ಕೆ ತೆರಳಿದ್ದರು. ಇದೇ ವೇಳೆ ರಾಮಪ್ಪ ಹಾಗೂ ಪತ್ನಿ ಸಕ್ಕುಬಾಯಿ ಸೇರಿಕೊಂಡು ಕಲ್ಲು, ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಸಮವಸ್ತ್ರ ಹಿಡಿದು ಎಎಸ್‌ಐ ಅವರನ್ನು ಎಳೆದಾಡಿ ಗಾಯಗೊಳಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಐದು ಮಂದಿಯ ಗಡಿಪಾರಿಗೆ ಆದೇಶ

ಗಾಯಗೊಂಡ ಪಿಎಸ್‌ಐ ಹಾಗೂ ಎಎಸ್‌ಐ ಲಿಂಗಸುಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...