ರಾಯಚೂರು | ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ; ಇಬ್ಬರ ಬಂಧನ

Date:

ವಿಚಾರಣೆಗೆಂದು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ ಪತಿ ರಾಮಪ್ಪ ಹಾಗೂ ಪತ್ನಿ ಸಕ್ಕುಬಾಯಿ ಇಬ್ಬರನ್ನು ಲಿಂಗಸೂಗೂರು ತಾಲ್ಲೂಕು ಮುದಗಲ್ ಠಾಣೆಯ ಪೊಲೀಸರು ಬಂಧಿಸಿದರು.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮುದಗಲ್ ಪಟ್ಟಣ ವ್ಯಾಪ್ತಿಯ ಮಟ್ಟೂರು ತಾಂಡಕ್ಕೆ ಪ್ರಕರಣ ಒಂದರ ವಿಚಾರಣೆಗೆ ಆರೋಪಿಯನ್ನು ಕರೆತರಲು ಹೋದ ಮುದಗಲ್ ಠಾಣೆ ಎ.ಎಸ್.ಐ ವೆಂಕಟಪ್ಪ ನಾಯಕ್ ಹಾಗೂ ಪಿಎಸ್‌ಐ ವೆಂಕಟೇಶ ಮಾಡಗೇರಿ ಅವರ ಮೇಲೆ ಹಲ್ಲೆ ಮಾಡಿದ್ದರು.

ಪ್ರಕರಣ ಒಂದರ ದೂರುದಾರನ ಮಗ ರಾಘವೇಂದ್ರ ಎಂಬುವವರಿಗೆ ಕಂಬಕ್ಕೆ ಕಟ್ಟಿ ಹೊಡೆದಿದ್ದರು, ವಿಚಾರಣೆ ಮಾಡಲು ಹೋದಾಗ ರಾಮಪ್ಪ ಹಾಗೂ ಆತನ ಪತ್ನಿ ಸಕ್ಕುಬಾಯಿ ಮೊದಲು ಎಸ್ಐ ವೆಂಕಟಪ್ಪ ಅವರಿಗೆ ಹಲ್ಲೆ ಮಾಡಿದ್ದರು, ಬಳಿಕ ವೀಡಿಯೋ ಚಿತ್ರೀಕರಣ ಮಾಡುವಾಗ ಮೊಬೈಲ್ ಕಸಿದುಕೊಂಡು ಸಕ್ಕುಬಾಯಿ ತನ್ನ ಎದೆಯ ಭಾಗದಲ್ಲಿ ಇಟ್ಟುಕೊಂಡು ಮೋಬೈಲ್ ಕೊಡದೇ ಸತಾಯಿಸಿದ್ದಾಳೆ, ಬಳಿಕ ಸ್ಥಳಕ್ಕೆ ಬಂದ ಪಿಎಸ್ಐ ವೆಂಕಟೇಶ ಅವರ ಜೊತೆ ವಾಗ್ವಾದ ನಡೆಸಿ ಗುಪ್ತಾಂಗಕ್ಕೆ ಹಲ್ಲೆ ಮಾಡಿ ಹಿಚುಕಿದ್ದಾಳೆ ಇಷ್ಟೇ ಅಲ್ಲದೇ ಪೊಲೀಸರ ಬೈಕ್ ಕೀ ಕಸಿದುಕೊಂಡು ತಮ್ಮ‌ಮನೆಯಲ್ಲಿ ಬೈಕ್ ಇಟ್ಟುಕೊಂಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಘಟನೆಯ ಬಳಿಕ ಹಲ್ಲೆಗೊಳಗಾದ ಪಿಎಸ್ಐ ಹಾಗೂ ಎಸ್ಐ ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮುದಗಲ್ ಪೊಲೀಸ್ ಪಡೆಗಳ ಠಾಣೆಯಲ್ಲಿ ದೂರು ದಾಖಲಾಗಿದ್ದು ಇಬ್ಬರನ್ನು ಬಂದಿಸಿ ವಿಚಾರಣೆ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...