ರಾಯಚೂರು | ಪೊಲೀಸರು ಕ್ರೀಡೆಯಲ್ಲಿ ಭಾಗವಹಿಸಿ ಬಾಂಧವ್ಯ ಬೆಳೆಸಿಕೊಳ್ಳಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ

Date:

ವರ್ಷವಿಡೀ ಒತ್ತಡದ ಬದುಕಿನಲ್ಲಿ ಕೆಲಸ ಮಾಡುವ ಪೊಲೀಸರು ವರ್ಷಕ್ಕೊಂದು ಬಾರಿಯಾದರೂ ಕ್ರೀಡೆಗಳಲ್ಲಿ ತೊಡಗಿಸಿಕೊಂಡು ಸಹದ್ಯೋಗಿಗಳೊಂದಿಗೆ ಬಾಂಧವ್ಯ ಬಲಗೊಳಿಸಿಕೊಳ್ಳಬೇಕು ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ ಕೆ ಹೇಳಿದರು.

- Advertisement -

ಜಿಲ್ಲಾ ಪೊಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಕ್ರೀಡೆಗಳು ದೈಹಿಕ ಮತ್ತು ಆರೋಗ್ಯಕ್ಕೆ ಸಹಕಾರಿಯಾಗಿವೆ. ಪೊಲೀಸರು ನಿತ್ಯದ ಕೆಲಸ ಕಾರ್ಯಗಳಲ್ಲಿ ದಿನ ಕಳೆದುಹೋಗುತ್ತದೆ. ಕ್ರೀಡಾ ಸ್ಪೂರ್ತಿಯಿಂದ ಕ್ರೀಡೆಗಳಲ್ಲಿ ತೊಡಗಸಿಕೊಳ್ಳುವುದು ಮನಸ್ಸು ಪ್ರಫುಲ್ಲವಾಗಲು ಸಹಕಾರಿಯಾಗುತ್ತದೆ” ಎಂದರು.

“ಕ್ರೀಡೆಗಳ ಹೆಸರಿನಲ್ಲಿ ಎಲ್ಲ ಸಹದ್ಯೋಗಿಗಳನ್ನು ಭೇಟಿ ಮಾಡಿ ಸೌಹಾದತೆ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಮುಂದಿನ ದಿನಗಳಲ್ಲಿ ಕಂದಾಯ ಮತ್ತು ಪೊಲೀಸ್ ಇಲಾಖೆಗಳ ಜಂಟಿ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗುವುದು” ಎಂದು ಹೇಳಿದರು.

ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, “ಪ್ರತಿವರ್ಷವೂ ವಾರ್ಷಿಕ ಕ್ರೀಡಾಕೂಟಗಳನ್ನು ಪೊಲೀಸ್ ಇಲಾಖೆ ನಡೆಸಿಕೊಂಡು ಬರುತ್ತಿದೆ. ಪೊಲೀಸರೂ ಕೂಡಾ ಉತ್ತಮ ಕ್ರೀಡಾ ಪ್ರತಿಭೆ ಹೊಂದಿದ್ದಾರೆ. ವರ್ಷಕೊಮ್ಮೆ ಸ್ಪರ್ಧೆಗಳನ್ನು ನಡೆಸುವುದರಿಂದ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಸಹಕಾರಿಯಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಂವಿಧಾನ ನಮ್ಮ ಜೀವಾಳ: ಕುಮಾರ್ ಇಂಡಿಕರ್ ಐಎಎಸ್‌

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಡಾ. ಶಿವಕುಮಾರ, ಹರೀಶ, ಡಿವೈಎಸ್‌ಪಿ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳ ಪಿಐ, ಸಿಪಿಐ, ಪೊಲೀಸರು ಭಾಗವಹಿಸಿದ್ದರು. ಓಟ ಸ್ಪರ್ಧೆ ಸೇರಿದಂತೆ ವಿವಿಧ ಕ್ರೀಡೆಗಳು ನಡೆದವು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...