ರಾಯಚೂರು | ಬೀದಿ‌ಬದಿ ವ್ಯಾಪಾರಿಗಳ ತೆರವು ಖಂಡಿಸಿ ಪ್ರತಿಭಟನೆ

Date:

ರಾಯಚೂರು ಮಹಾನಗರ ಪಾಲಿಕೆ ರಸ್ತೆ ಬದಿಯ ಡಬ್ಬಾ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.

- Advertisement -

ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಧರಣಿ ನಡೆಸಿ, ಹೆದ್ದಾರಿಗಳನ್ನು ವಿಸ್ತರಣೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಬೀದಿ ವ್ಯಾಪಾರಿಗಳನ್ನು ಬೀದಿ ಪಾಲು ಮಾಡಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನದ ಅನುಚ್ಛೇದ 19(1)ಜೆ ಪ್ರಕಾರ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವ್ಯಾಪಾರ ನಡೆಸುವ ಹಕ್ಕಿದೆ. ಆತ್ಮನಿರ್ಭರ ಯೋಜನೆ, ಕೌಶಲ ಅಭಿವೃದ್ಧಿ ಯೋಜನೆಗಳು ನಮ್ಮ ಬದುಕನ್ನು ಹಸನು ಮಾಡುವ ಬದಲು ನಮ್ಮ ನಾಶಕ್ಕೆ ಕಾರಣವಾಗುತ್ತಿವೆ. ಪಾಲಿಕೆ ಅಧಿಕಾರಿಗಳು ವ್ಯಾಪಾರಿಗಳ ಶೆಡ್‌ಗಳನ್ನು ಜೆಸಿಬಿಯಿಂದ ಧ್ವಂಸ ಮಾಡಿ ನಮಗೆ ಸಾಕಷ್ಟು ನಷ್ಟ ಉಂಟು ಮಾಡಿದ್ದಾರೆ. ವ್ಯಾಪಾರ ನಡೆಸಲು ಯಾವುದೇ ರೀತಿಯ ಅನುಕೂಲವಾಗದಂತೆ ಮಾಡಿದ್ದಾರೆ. ಜಿಲ್ಲಾಡಳಿತ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಬೀದಿಬದಿ ವ್ಯಾಪಾರ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಮನುಷ್ಯತ್ವ ಇಲ್ಲದವರಿಂದ ಕಾರ್ಮಿಕರ ಮೇಲೆ ಹಲ್ಲೆ: ಸಚಿವ ಸಂತೋಷ್ ಲಾಡ್

ಧರಣಿಯಲ್ಲಿ ಗಂಗಾಧರ, ಜಿ. ಅಮರೇಶ, ಪಾಷಾ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...