ರಾಯಚೂರು | ನ.25ರಿಂದ ಬೆಂಗಳೂರಿನಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ಧರಣಿ

Date:

ರಾಜ್ಯದಲ್ಲಿ ಮಧ್ಯಪಾನ ನಿಷೇಧಕ್ಕೆ ಗ್ರಾಮ ಪಂಚಾಯಿತಿಗಳಿಗೆ ಪರಮಾಧಿಕಾರ ನೀಡುವುದು, ಅಕ್ರಮ ಮದ್ಯ ಸಾಗಾಣೆ ತಡೆಯಲು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕದಿಂದ ನ.25 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಹಿಳೆಯರ ಸತ್ಯಾಗ್ರಹ ಪ್ರಾರಂಭಿಸಲಾಗುತ್ತದೆ ಎಂದು ಸಂಘಟನೆ ವಿರುಪಮ್ಮ ಹೇಳಿದರು.

- Advertisement -

ಗುರುವಾರ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ದೇಶದ ಹರಿಯಾಣ, ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಅಲ್ಲಿಯ ಗ್ರಾಮಸಭೆಗಳ ನಿರ್ಣಯವೇ ಅಂತಿಮವಾಗಿದೆ. ಗ್ರಾಮಸಭೆಯಲ್ಲಿ ಶೇ.20 ಮಹಿಳೆಯರು ಸಹಿ ನೀಡಿ ಒಪ್ಪಿಗೆ ನೀಡಿದರೆ ಮದ್ಯದಂಗಡಿ ತೆಗೆಯಲು ಪರವಾನಿಗೆ ರದ್ದುಗೊಳಿಸಲಾಗುತ್ತದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಜಾರಿಗೊಳಿಸಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ʼ2016 ವರೆಗೆ ಗ್ರಾಮ ಸಭೆಗಳಿಗೆ ಇರುವ ಅಧಿಕಾರವನ್ನು ರಾಜ್ಯದಲ್ಲಿ ತೆಗೆದುಹಾಕಿದ್ದು ಮರು ಸ್ಥಾಪಿಸಬೇಕು. ರಾಜ್ಯದ ಮನೆಗಳಲ್ಲಿ, ಪಾನ ಶಾಪ್, ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಸಲಾಗುತ್ತಿದೆ. ಅಬಕಾರಿ ಇಲಾಖೆ ಸೇರಿದಂತೆ ಸಂಬಂಧಿಸಿ ಇಲಾಖೆಗಳಿಗೆ ಲಿಖಿತ ದೂರು ನೀಡಿದರೂ‌ ಯಾವುದೇ ಕ್ರಮವಾಗಿಲ್ಲ. ಕೂಡಲೇ ಮಹಿಳೆಯರ ಜಾಗೃತ ಸಮಿತಿಗಳಿಗೆ ಅರೆ ನ್ಯಾಯಿಕ ಅಧಿಕಾರ ನೀಡಬೇಕುʼ ಎಂದರು.

ಡಾ.ಶಾರದಾ ನಾಯಕ ಮಾತನಾಡಿ, ‘ಮದ್ಯ ಸೇವನೆಯಿಂದ ಕುಟುಂಬ, ಸಮಾಜದ ಸ್ವಾಸ್ಥ ಹಾಳಾಗುತ್ತಿದೆ. ಕೂಡಲೇ ಮದ್ಯಪಾನ ನಿಷೇಧಕ್ಕೆ ಸರ್ಕಾರ ಮುಂದಾಗಬೇಕಿದೆ. ಅಬಕಾರಿ ಆದಾಯದ ಮೇಲೆ ಸರ್ಕಾರ ಅವಲಂಬಿತವಾಗಿರುವುದನ್ನು ತಪ್ಪಿಸಿ ನೂರಾರು ಮಹಿಳೆಯರನ್ನು ಸರ್ಕಾರ ರಕ್ಷಣೆ ಮಾಡಬೇಕಿದೆ’ ಎಂದರು.

ಈ ಸಂದರ್ಭದಲ್ಲಿ ಹುಚ್ಚಮ್ಮ, ಮಾರೆಮ್ಮ,ಗುರುರಾಜ ಇದ್ದರು.

ಇದನ್ನೂ ಓದಿ : ಬೀದರ್‌ | ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನೆರೆಹೊರೆಯವರ ಹಕ್ಕುಗಳ ರಾಷ್ಟ್ರೀಯ ಅಭಿಯಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...