ರಾಯಚೂರು | ಗುತ್ತಿಗೆದಾರರ ಸಂಘದಿಂದ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಹೋರಾಟ; ಬಿ.ಮಂಜುನಾಥ

Date:

ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಪಾವತಿಯಾಗಬೇಕಿರುವ ರೂ. 37,000 ಕೋಟಿ ಬಾಕಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ, ಮಾರ್ಚ್ 5 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಬಿ. ಮಲ್ಲಿಕಾರ್ಜುನ್ ತಿಳಿಸಿದರು.

- Advertisement -

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಆರ್ ಮಂಜುನಾಥ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಯಲಿದ್ದು ಇದಕ್ಕು ಮುಂಚೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಅದರಂತರ ಫೆ.21 ರಂದು ಸಂಜೆ 4.30 ಗಂಟೆಗೆ ಜಿಲ್ಲೆಗೆ ಆಗಮಿಸಲಿದ್ದಾರೆ, ಜಿಲ್ಲೆಯ ಎಲ್ಲಾ ಗುತ್ತಿಗೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಉತ್ಸವದ ವೇಳೆ ಗಾಳಿಯಲ್ಲಿ ಗುಂಡು ಹಾರಾಟ; ಸಾರ್ವಜನಿಕರಲ್ಲಿ ಆತಂಕ

ಸುದ್ದಿಗೋಷ್ಠಿಯಲ್ಲಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಾದ ರವೀಂದ್ರ ರೆಡ್ಡಿ, ಆಂಜನೇಯ, ರಾಮಾಂಜನೇಯ, ಚಾಂದ್ ಪಾಷಾ, ನಾಗಪ್ಪ ಗಿರಣಿ, ಅಶೋಕ್ ಅಂಗಡಿ ಇತರರು ಇದ್ದರು.

237f7ffccb444279d008bf3b9996085b28ea2ee502b53dcd4b516808491f04d0?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...