ರಾಯಚೂರು | ಭಾರಿ ಮಳೆಗೆ ತುಂಬಿ ಹರಿದ ಹಳ್ಳ ; ಸಂಚಾರ ಅಸ್ತವ್ಯಸ್ತ

Date:

ನಿನ್ನೆ ಸುರಿದ ಧಾರಾಕಾರ ಮಳೆಗೆ ಗಬ್ಬೂರು ಸಿರವಾರ ಮುಖ್ಯರಸ್ತೆಯ ಮಾರ್ಗ ಮಧ್ಯೆ ಎನ್ ಗಣೇಕಲ್ ಹಳ್ಳದ ಮೇಲ್ಭಾಗಕ್ಕೆ ತುಂಬಿ ನೀರು ಹರಿದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಹಲವೆಡೆ ನಿನ್ನೆ ಮಳೆ ಸುರಿದ ಹಿನ್ನಲೆಯಲ್ಲಿ ದೇವದುರ್ಗ ತಾಲ್ಲೂಕಿನಲ್ಲಿಯು ಸಹ ಧಾರಾಕಾರ ಮಳೆ ಸುರಿದಿದೆ.ಗಬ್ಬೂರು ಗ್ರಾಮದಿಂದ ಸಿರವಾರ ತಾಲ್ಲೂಕಿಗೆ ತೆರಳುವ ಮುಖ್ಯ ರಸ್ತೆಗೆ ಎನ್ ಗಣೇಕಲ್ ಗ್ರಾಮದ ಬಳಿ ಸೇತುವೆ ಮುಳುಗಿ ಬಹುತೇಕ ಸಂಚಾರ ತೊಂದರೆ ಉಂಟಾಗಿದೆ.

ಈ ಬಗ್ಗೆ ಗ್ರಾಮದ ನಿವಾಸಿ ಶಾಂತಕುಮಾರ ಹೊನ್ನಟಗಿ ಮಾತನಾಡಿ ,ರಸ್ತೆಯು ಗಬ್ಬೂರು , ಮಸೀದಾಪುರ , ನಿಲೋಗಲ್ ,ಎನ್ ಗಣೇಕಲ್ ಮುಖಾಂತರ ಸಿರವಾರ ತಾಲ್ಲೂಕಿಗೆ ದಿನನಿತ್ಯ ನೂರಾರು ಸಂಖ್ಯೆಯಲ್ಲಿ ಶಾಲಾ ಕಾಲೇಜು ಮಕ್ಕಳು ಹಾಗೂ ಸಾರ್ವಜನಿಕರು ಓಡಾಡುತ್ತಾರೆ. ನೀರು ಹರಿಯುತ್ತಿರುವುದರಿಂದ ಸಂಪರ್ಕ ಕಡಿತಗೊಂಡು ಜನರು ನೀರಿನಲ್ಲಿ ನಡೆದುಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ ಎಂದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಮಾಜ ಕಲ್ಯಾಣ ವಸತಿ ನಿಲಯಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು : ಡಿವಿಪಿ ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಪ್ರತಿ ವರ್ಷ ಈ ಹಳ್ಳ ಉಕ್ಕಿ ಬರುವ ಸಮಸ್ಯೆ ಎದುರಾಗುತ್ತಿದ್ದು, ಈ ಹಿಂದೆ ಘಟನೆಗಳು ಸಂಭವಿಸಿ ಸಾವು ನೋವಿನಲ್ಲಿ ಬದುಕುಳಿದಿದ್ದಾರೆ. ಸುತ್ತಮುತ್ತ ರೈತರ ಹೊಲಗಳಿಗೆ ನೀರು ನುಗ್ಗಿ ಬೆಳೆ ಎಲ್ಲಾ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಷ್ಟ ಅನುಭವಿಸಿದ್ದಾರೆ.

1000135385



ಸೇತುವೆ ಬಗ್ಗೆ ಹಲವು ಬಾರಿ ಗ್ರಾಮದ ಮುಖಂಡರು ಜಿಲ್ಲಾಧಿಕಾರಿಗೆ, ಶಾಸಕರಿಗೆ ಗಮನಕ್ಕೆ ತಂದರು ಕಣ್ಮುಚ್ಚಿಕೊಂಡು ಕುಳಿತಿದೆ. ಸಮಸ್ಯೆ ಪರಿಹಾರಕ್ಕೆ ಮೇಲ್ಸೇತುವೆ ಕಟ್ಟಲು ಮುಂದಾಗುತ್ತಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...