ರಾಯಚೂರು | ಮುಡಾ ಪ್ರಕರಣ ತನಿಖೆ ಎದುರಿಸಲು ಸಿದ್ಧ: ಕುಮಾರ್ ನಾಯಕ

Date:

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಹಂಚಿಕೆಯಾಗಿರುವ ನಿವೇಶನ ಕುರಿತು ನಡೆದಿರುವ ಆಡಳಿತಾತ್ಮಕ ಕ್ರಮಗಳ ಕುರಿತು ಲೋಕಾಯುಕ್ತ ವಿಚಾರಣೆಯಲ್ಲಿ ಮಾಹಿತಿ ನೀಡಿದ್ದೇನೆ. ಆದರೂ ಕರ್ತವ್ಯ ಲೋಪವೆಂದು ಗುರುತಿಸಿದರೆ ಎದುರಿಸಲು ಸಿದ್ದ ಎಂದು ರಾಯಚೂರು ಸಂಸದ ಜಿ ಕುಮಾರ್ ನಾಯಕ ಹೇಳಿದರು.

- Advertisement -

ಮಾಧ್ಯಮಗಳೊಂದಿಗೆ‌ ಮಾತನಾಡಿದ ಅವರು, “ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರಿಗೆ ಮಾಹಿತಿ ನೀಡಿರುವ ವರದಿ ನೋಡಿಲ್ಲ. ನಾವು ಯಾವುದೇ ನಿಯಮಗಳನ್ನು ಕಾನೂನು ಬಾಹಿರವಾಗಿ ಕೆಲಸ ಮಾಡಿಲ್ಲ”‌ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
ಕುಮಾರ್‌ ನಾಯಕ್

“ಇನ್ನೂ ಡಿನೋಟಿಫಿಕೇಷನ್ ಕ್ಯಾನ್ಸಲ್ ಆಗಿಲ್ಲ. ಕಡತ ಪರಿಶೀಲನೆ ಮಾಡಿಯೇ ಪ್ರಕ್ರಿಯೆ ಮಾಡಿದ್ದೇವೆ. ಕರ್ತವ್ಯ ಲೋಪವಿದೆ ಅಂತ ವರದಿಯಲ್ಲಿದ್ದರೆ ಅದನ್ನು ನಾವು ಎದುರಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ಸರ್ಕಾರಿ ಶಾಲೆ ಎಂದರೆ ಬಹುತ್ವದ ಪ್ರತೀಕ ;ಡಾ ಸತೀಶ್ ಸಾಸಲು

“ಭೂಪರಿವರ್ತನೆ, ಎಲಿಯೇಷನ್ ಸಂದರ್ಭದಲ್ಲಿ ಭೂಮಿ ಅವರಿಗೆ ಸಂಬಂಧಪಟ್ಟಿದ್ದ ಇಲ್ವಾ ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತೇವೆ. ಅದು ಬಿಟ್ಟು ಬೇರೆ ಅಂಶಗಳ ಬಗ್ಗೆ ಹೆಚ್ಚು ಗಮನ ಹರಿಸಲ್ಲ. 2015ರಲ್ಲಿ ನಡೆದಿರುವ ಪ್ರಕರಣದಲ್ಲಿ ಜಿಲ್ಲಾಧಿಕಾರಿಯಾಗಿ ಕ್ರಮವಹಿಸಿದ್ದೆ ಯಾವುದೇ ಪ್ರಭಾವ ಪ್ರಶ್ನೆಯೇ ಇಲ್ಲ. ವರದಿ ನೋಡಿ ಪ್ರತಿಕ್ರಿಯೆ ನೀಡುವೆ. ಲೋಕಾಯುಕ್ತರ ವಿಚಾರಣೆಯಲ್ಲಿ ಆಡಳಿತಾತ್ಮಕ ಕ್ರಮಗಳ ಕುರಿತು ಮಾಹಿತಿ ನೀಡಲಾಗಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...