ರಾಯಚೂರು | ರೈಲ್ವೆ ನಿಲ್ದಾಣದಲ್ಲಿ ವಿಶೇಷ ಚೇತನರಿಗೆ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಮನವಿ

Date:

ರೈಲ್ವೆ ನಿಲ್ದಾಣದಲ್ಲಿರುವ ವಿಶೇಷ ಚೇತನರ ಶೌಚಾಲಯ ಸೇರಿ ನಾನಾ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಅಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್ ವತಿಯಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಾಯಿತು.

- Advertisement -

ರೈಲ್ವೆ ನಿಲ್ದಾಣದಲ್ಲಿರುವ ವಿಶೇಷ ಚೇತನ ವ್ಯಕ್ತಿಗಳ ಶೌಚಾಲಯವನ್ನು ದುರಸ್ತಿಗೊಳಿಸಬೇಕು, ನೀರು, ವಿದ್ಯುತ್ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಕಲ್ಪಿಸಿ ವಿಶೇಷ ಚೇತನ ಸ್ನೇಹಿಯಾಗಿ ಪರಿವರ್ತಿಸಬೇಕು. ರೈಲ್ವೆ ನಿಲ್ದಾಣದಲ್ಲಿರುವ ಬ್ಯಾಟರಿ ಚಾಲಿತ ವಾಹನಗಳಿಗೆ ಚಾಲಕರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರೈಲ್ವೆ ನಿಲ್ದಾಣದಲ್ಲಿ ಸುಮಾರು 4 ರಿಂದ 5 ವ್ಹೀಲ್‌ ಚೇರ್‌ಗಳ ವ್ಯವಸ್ಥೆಯನ್ನು ಮಾಡಬೇಕು. ರೈಲ್ವೆ ನಿಲ್ದಾಣದಲ್ಲಿರುವ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರ ಅನುಕೂಲಕ್ಕಾಗಿ ಆದಷ್ಟು ಬೇಗನೇ ಪ್ರಾರಂಭ ಮಾಡಬೇಕು. ವಿಶೇಷ ಚೇತನರಿಗೆ ಎಲ್ಲಾ ರೀತಿಯ ಸೌಲಭ್ಯಗಳ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಸಂಪೂರ್ಣವಾಗಿ ನಿಲ್ದಾಣವನ್ನು ವಿಶೇಷ ಚೇತನ ಸ್ನೇಹಿಯಾಗಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಸಚಿವ ಜಮೀರ್ ವಿರುದ್ಧ ಅವಹೇಳನಾಕಾರಿ ಪದಬಳಕೆ: ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್

ಈ ಸಂದರ್ಭದಲ್ಲಿ ಅಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್ ರಾಯಚೂರು ತಾಲೂಕು ಅಧ್ಯಕ್ಷ ಹನುಮೇಶ, ವೆಂಕಟೇಶ, ಗುಂಡಪ್ಪ ಗೌಡ, ಹೊನ್ನೂರಯ್ಯ, ನರಸಪ್ಪ, ಲಕ್ಷ್ಮಣ, ರಾಮಪ್ಪ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...