ರಾಯಚೂರು | ಕಾಳಸಂತೆಯಲ್ಲಿ ಪಡಿತರ ಅಕ್ಕಿ ಸಾಗಣೆ ;ವಾಹನ ಜಪ್ತಿ ಮೂವರ ಬಂಧನ

Date:

ಅಕ್ಕಿಯನ್ನು ಕಾಳಸಂತೆಗೆ ಅಕ್ರಮವಾಗಿ ಸಾಗಣೆ ಮಾಡುವಾಗ ರಾಯಚೂರು ನಗರದ ನೇತಾಜಿ ನಗರ ಪೊಲೀಸ್ ಠಾಣೆಯ ಪೋಲಿಸರು ದಾಳಿ ಮಾಡಿ 41 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ನೀಡಿದ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುವಾಗ ನೇತಾಜಿನಗರ ಠಾಣೆಯ ಪೊಲೀಸರು ನಗರದ ಎನ್ ಜಿಒ ಕಾಲೋನಿಯ ಜಮುಲಮ್ಮ ದೇವಸ್ಥಾನದ ಬಳಿ ದಾಳಿ ಮಾಡಿ ಬೊಲೆರೋ ವಾಹನ ಜಪ್ತಿ ಹಾಗೂ ಅಕ್ಕಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಕಲ್ಮಲಾ-ತಿಂಥಣಿ ಎರಡು ಟೋಲ್ ಗೇಟ್‌ಗಳನ್ನು ವಿರೋಧಿಸಿ ಬೃಹತ್ ಪ್ರತಿಭಟನೆ.

ಆರೋಪಿಗಳಾದ ರಾಜೇಶ, ರಮೇಶ, ಶಿವರಾಜ ಎಂದು ಹೇಳಲಾಗಿದೆ.ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ನಿರೀಕ್ಷಕರಾದ ಶಿವಮೂರ್ತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ದ.ಕ. ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ನವೆಂಬರ್‌ 18ರಂದು ಮಂಗಳೂರಿನ ಶ್ರೀ ಕುದ್ಮಲ್‌ ರಂಗರಾವ್‌ ಪುರಭವನದಲ್ಲಿ ಕರ್ನಾಟಕ ಸಾಹಿತ್ಯ...

ಉಡುಪಿ | ಕೋಟದಲ್ಲಿ ಶಿಕ್ಷಕರಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಸಮಾರೋಪ

ರಿಷಬ್ ಶೆಟ್ಟಿ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಹಾಗೂ ವಿ-ಶೈನ್ ಕೋಚಿಂಗ್ ಸೆಂಟರ್ ಸಹಭಾಗಿತ್ವದಲ್ಲಿ...

ದಕ್ಷಿಣ ಕನ್ನಡ | ನವೆಂಬರ್‌ 22ರಿಂದ ಜಿಲ್ಲಾ ಮಟ್ಟದ ಯುವಜನೋತ್ಸವ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನವೆಂಬರ್ 22ರಂದು...

ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಮೇಳದ ಸಡಗರ

ಬೆಂಗಳೂರಿನ ಜಿಕೆವಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ 2026ರ ಕೃಷಿ ಮೇಳಕ್ಕೆ ಚಾಲನೆ...