ರಾಯಚೂರು | ರಸ್ತೆ ಮಧ್ಯೆ ಕೆಟ್ಟು ನಿಂತ ಬಸ್ ; ವಿದ್ಯಾರ್ಥಿಗಳ ಪರದಾಟ

Date:

ಸಾರಿಗೆ ಬಸ್‍ ರಸ್ತೆ ಮಧ್ಯೆ ಬಸ್ ಕೆಟ್ಟು ನಿಂತು ಪ್ರಯಾಣಿಕರು ಹಾಗೂ ಶಾಲಾ ಮಕ್ಕಳು ಪರದಾಡಿದ ಘಟನೆ ಲಿಂಗಸೂಗೂರು ತಾಲೂಕಿನ ಅಮರೇಶ್ವರ ಗ್ರಾಮದ ಕ್ರಾಸ್ ಬಳಿ ನಡೆದಿದೆ.

ಅಮರೇಶ್ವರ – ಲಿಂಗಸೂಗೂರು ಹೋಗುವ ಬಸ್ ಅಮರೇಶ್ವರ ಕ್ರಾಸ್ ಬಳಿ ಕೆಟ್ಟು ನಿಂತಿದೆ. ಬಸ್ ನಲ್ಲಿ ಸುಮಾರು 30 ಕ್ಕೂ ಹೆಚ್ಚು ಶಾಲಾ ಮಕ್ಕಳಿದ್ದರು ಎಂದು ತಿಳಿದು ಬಂದಿದ್ದು , ಈ ರಸ್ತೆಯಲ್ಲಿ ಸರ್ಕಾರಿ ಬಸ್ ಗಳ ಓಡಾಟ ಕಡಿಮೆ ಇರುವುದರಿಂದ ಸುಮಾರು 2 ಗಂಟೆಗಳ ಕಾಲ ಶಾಲಾ ಮಕ್ಕಳು ರಸ್ತೆಯಲ್ಲಿ ಕಾಲ ಕಳೆದಿದ್ದಾರೆ. ಬೇರೆ ಬಸ್ 11 ಗಂಟೆ ಸುಮಾರು ಬಂದಾಗ ಶಾಲಾ ಮಕ್ಕಳು ತೆರಳಿದ್ದಾರೆ ಎಂದು ಹೇಳಲಾಗಿದೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ವೇಶ್ಯಾವಾಟಿಕೆ ಹೋಟೆಲ್ ಮೇಲೆ ದಾಳಿ ; ನಾಲ್ವರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಲಿಂಗಸೂಗೂರು ತಾಲ್ಲೂಕಿನ ಹಳ್ಳಿಗಳಿಗೆ ಹೋಗುವ ಬಸ್ ಗಳು 10-12 ವರ್ಷ ಹಳೆಯ ಬಸ್‌ಗಳನ್ನೇ ಈ ನಿಗಮಗಳಿಗೆ ನೀಡುತ್ತಿದ್ದು, ಹಳ್ಳಿ ರಸ್ತೆಗಳಲ್ಲಿ ಬಸ್‌ ಕೆಟ್ಟು ನಿಲ್ಲುವುದು, ಮಾಲಿನ್ಯಕ್ಕೆ ಕಾರಣವಾಗುವುದು ಸಾಮಾನ್ಯವಾಗಿದೆ.ಗುಜರಿ ಬಸ್‌ಗಳೇ ಆಸರೆಯಾಗಿವೆ ಎನ್ನಲಾಗಿದೆ.





WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...