ರಾಯಚೂರು | ಒತ್ತುವರಿ ತೆರವುಗೊಳಿಸಿದ್ದ ಜಾಗದಲ್ಲಿ ಶಾಲೆ ನಿರ್ಮಾಣಕ್ಕೆ 1 ಕೋಟಿ ಅನುದಾನ ಬಿಡುಗಡೆ

Date:

ರಾಯಚೂರು ನಗರದ ಸಂತೋಷ್ ನಗರದಲ್ಲಿ ಸರ್ಕಾರಿ ಶಾಲೆಯ ಜಾಗದಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸಲಾಗಿದೆ. ಜಿಲ್ಲೆಯಲ್ಲಿರುವ ಸರ್ಕಾರಿ ಜಾಗ ಒತ್ತುವರಿ ಮಾಡಿದ್ದನ್ನು ಹಂತ ಹಂತವಾಗಿ ತೆರವುಗೊಳಿಸಲಾಗುವುದು ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ತಿಳಿಸಿದರು.

- Advertisement -

ಬುಧವಾರ ಸಂಜೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂತೋಷ್ ನಗರದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಸರ್ಕಾರಿ ಪ್ರೌಢ ಶಾಲಾ ನಿರ್ಮಾಣಕ್ಕೆ ಕಾಯ್ದಿರಿಸಿದ ಜಾಗವನ್ನು ಕಬಳಿಸಿ ಅಕ್ರಮ ಶೆಡ್ ನಿರ್ಮಿಸಿಕೊಂಡು ಎರಡು ಮೂರ್ತಿಗಳನ್ನು ಇಟ್ಟು ದೇವಸ್ಥಾನದ ರೂಪ ನೀಡಿದ್ದರು. ಅದನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿವಿಧ ಸಂಘಟನೆಗಳ ಮುಖಂಡರು ದೂರು ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿಯಿಂದ ತೆರವು ಕಾರ್ಯಾಚರಣೆ ಮಾಡಲಾಗಿದೆ. ಸರ್ಕಾರಿ ಶಾಲೆ ನಿರ್ಮಾಣಕ್ಕೆ ರೂಪಾಯಿ ಒಂದು ಕೋಟಿ ಕೆಕೆಆ‌ರ್‌ಡಿಬಿ ಅನುದಾನ ಬಿಡುಗಡೆಯಾಗಿದ್ದು, ಶಾಲೆ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ವಿಕ್ರಂ ಗೌಡರದ್ದು ನಕಲಿ ಎನ್‌ಕೌಂಟರ್ ಅಲ್ಲ, ಮಷೀನ್ ಗನ್ ಇದ್ದಿದ್ದಕ್ಕೆ ಹತ್ಯೆ: ಆಂತರಿಕ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ

ನಗರದಲ್ಲಿ ಸರ್ಕಾರಿ ಜಾಗದಲ್ಲಿ ಮನೆಗಳು ನಿರ್ಮಾಣವಾಗಿವೆ .ಲೇಔಟ್‌ ಅನುಮತಿ ನೀಡಲಾಗಿದೆ. ಇಂತಹ ಪ್ರಕರಣ ಕಾನೂನಾತ್ಮಕ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...