ರಾಯಚೂರು | ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಸಿಹಿ, ಗುಲಾಬಿ ನೀಡಿ ಸ್ವಾಗತ

Date:

ಇಂದಿನಿಂದ ರಾಜ್ಯದಲ್ಲಿ ಮೊದಲ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ರಾಯಚೂರಿನ ಎಸ್‌ಆರ್‌ಪಿಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸಿಹಿ ಹಂಚಿ ಪರೀಕ್ಷೆಗೆ ಸ್ವಾಗತಿಸಲಾಗಿದೆ.

- Advertisement -

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀರಾಮ್ ಬೂಬ್, ಪ್ರಾಂಶುಪಾಲ ರಾಘಮ್ಮ ಹಾಗೂ ಪರೀಕ್ಷಾ ಮುಖ್ಯಸ್ಥ ವೀರೇಶ್ ಸೆರೆಗಾರ್ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸಿಹಿ ಹಂಚಿ, ಯಾವುದೇ ಭಯ-ಆತಂಕವಿಲ್ಲದೆ ಪರೀಕ್ಷೆ ಎದುರಿಸಿ ಎಂದು ಧೈರ್ಯ ತುಂಬಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
WhatsApp Image 2025 03 01 at 1.45.51 PM

ಈ ಸುದ್ದಿ ಓದಿದ್ದೀರಾ?: ರಾಯಚೂರು | ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದ ಹಣ ಗ್ಯಾರಂಟಿಗಳಿಗೆ ಬಳಕೆ; ಆರೋಪ

ಈ ವೇಳೆ ಉಪನ್ಯಾಸಕರಾದ ಪ್ರಿಯಾಂಕಾ, ಸಿದ್ಧಲಿಂಗ, ಮಲ್ಲೇಶ್, ಕೆ.ವೀರೇಶ್ ಕುಮಾರ್, ಗೀತಾ, ಭೋದಕೇತರ ಸಿಬ್ಬಂದಿಯಾದ ಅನುರಾಜ್, ವಿಶಾಲ್, ರಘು, ಅಜಯ್, ಶ್ರೀನಿವಾಸ, ಪದ್ಮಮ್ಮ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...