ರಾಯಚೂರು | ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

Date:

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಆರೋಪಿ ರಮೇಶ ಮರಿಯಪ್ಪಗೆ 10 ವರ್ಷ ಕಠಿಣ ಶಿಕ್ಷೆ ₹15,000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2018ರ ಏಪ್ರಿಲ್‌ನಲ್ಲಿ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೊ ನ್ಯಾಯಾಲಯವು ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ₹15000 ದಂಡ ವಿಧಿಸಿ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಪ್ರಕರಣಕ್ಕೆ ಸಹಕರಿಸಿದ್ದ ಆರೋಪಿ ರಮೇಶ ಎಂಬಾತನ ತಂದೆ ಮುದಿಯಪ್ಪನಿಗೆ 2 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕ ಸಿಪಿಐ ನಾಗರಾಜ ಎಂ ಕಮ್ಮಾರ ಆರೋಪಿತರ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕಳಪೆ ಗುಣಮಟ್ಟದ ಫರ್ನಿಚರ್ ಪೂರೈಕೆ; ಕಾರ್ಪೆಂಟರ್‌ಗೆ ₹20,000 ದಂಡ ವಿಧಿಸಿದ ನ್ಯಾಯಾಲಯ

ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಬಿ ಬಿ ಜಕಾತಿಯವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸಂತ್ರಸ್ತ ಬಾಲಕಿಗೆ ಸಂತ್ರಸ್ತರ ಪರಿಹಾರ ನಿಧಿಯಿಂದ ₹4,50,000 ಪರಿಹಾರ ನೀಡಬೇಕೆಂದು ನ್ಯಾಯಾಲಯವು ಆದೇಶಿಸಿದೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ ಮಂಜುನಾಥ ವಾದ ಮಂಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...