ರಾಯಚೂರು | ದುರಸ್ತಿ ವೇಳೆ ಶಾಕ್; ಜೆಸ್ಕಾಂ ಸಿಬ್ಬಂದಿಗೆ ಗಾಯ

Date:

ವಿದ್ಯುತ್ ದುರಸ್ತಿ ಕಾರ್ಯ‌ ಕೈಗೊಂಡಿದ್ದ ವೇಳೆ ಜೆಸ್ಕಾಂ ಸಿಬ್ಬಂದಿಗೆ ವಿದ್ಯುತ್ ಶಾಕ್ ಹೊಡೆದು ಗಾಯಗೊಂಡ ಘಟನೆ ರಾಯಚೂರು ನಗರದ ಹೊರವಲಯದಲ್ಲಿ ನಡೆದಿದೆ.

ಗಾಯಗೊಂಡ ಜೆಸ್ಕಾಂ ಸಿಬ್ಬಂದಿಯನ್ನು ವೀರೇಶ ಎಂದು ಗುರುತಿಸಲಾಗಿದೆ. ನಗರದ ಹೊರವಲಯದ 110 ಕೆ.ವಿ ವಡವಟ್ಟಿ ವಿದ್ಯುತ್ ಉಪ‌ಕೇಂದ್ರದ‌ ದುರಸ್ತಿ ಕಾರ್ಯ ಮಾಡುವ ವೇಳೆ ವೀರೇಶಗೆ ಶಾಕ್ ಹೊಡೆದಿದೆ ಎನ್ನಲಾಗಿದೆ.

ಗದ್ವಾಲ್ ರಸ್ತೆಯ‌ ದೇವಿನಗರ, ಎನ್‌ಜಿಒ ಕಾಲೋನಿ, ಬಸವನ ಬಾವಿ, ನೀರಭಾವಿಕುಂಟಾ‌ ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ವಿದ್ಯುತ್ ಉಪ ಕೇಂದ್ರದ ದುರಸ್ತಿ ಮಾಡುವಾಗ ಒಂದೇ ಕಂಬಕ್ಕೆ ಬೇರೆ ಬೇರೆ ಶಾಖೆಯ ವಿದ್ಯುತ್ ಲೈನ್ ಎಳೆದಿರುವುದು ಈ ಅವಘಡಕ್ಕೆ ಕಾರಣ ಎಂದು ಸಿಬ್ಬಂದಿ ತಿಳಿಸಿದ್ದಾರೆ.

- Advertisement -

ಇದನ್ನೂ ಓದಿ: ರಾಯಚೂರು | ಸಂವಿಧಾನದಲ್ಲಿ ನಮಗೂ ಹಕ್ಕಿದೆ, ನಮಗೂ ಗೌರವ ಕೊಡಿ: ಅಕ್ಕಯ್ ಪದ್ಮಶಾಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವಿದ್ಯುತ್ ಅವಘಡಕ್ಕೀಡಾದ ವೀರೇಶ ಅವರ ಹೊಟ್ಟೆ ಹಾಗೂ ಕಾಲಿನ ಭಾಗ ಸುಟ್ಟಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...