ರಾಯಚೂರು | ಅಕ್ರಮ ಶೇಂದಿ ಮಾರಾಟ: ಆರು ಮಂದಿಯ ಬಂಧನ

Date:

ರೈಲು ಮೂಲಕ ಅಕ್ರಮವಾಗಿ ಸಿಎಚ್ ಪೌಡರ್ ಮಿಶ್ರಿತ ಶೇಂದಿ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಪೋಲಿಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಆರೋಪಿಗಳನ್ನು ಬಸವರಾಜ, ಶ್ರೀಕಾಂತ್, ಶಿವರಾಜ್, ತಿಮ್ಮಪ್ಪ, ನರಸಮ್ಮ ಮತ್ತು ಮಾರೆಪ್ಪ ಬಂಧಿತ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತೆಲಂಗಾಣದ ಕೃಷ್ಣಾದಿಂದ ರಾಯಚೂರಿಗೆ ಬೀದರ್- ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಅಕ್ರಮ ಸಿಎಚ್ ಪೌಡರ್ ಕಲಬೆರಕೆ ಶೇಂದಿಯನ್ನು ಬಾಟಲಿಗಳಲ್ಲಿ ತುಂಬಿಕೊಂಡು ಸಾಗಣೆ ಮಾಡುತ್ತಿದ್ದರು. ಪೊಲೀಸರಿಗೆ ವಿಷಯ ತಿಳಿಯುತ್ತಿದ್ದಂತೆ ದಾಳಿ ಮಾಡಿ 150 ಲೀಟರ್ ಸೆಂದಿಯನ್ನ ಜಪ್ತಿ ಮಾಡಿಕೊಂಡು 6 ಜನರನ್ನು ಬಂಧಿಸಿದ್ದಾರೆ.

ಅಬಕಾರಿ ಪೋಲಿಸರು ಖಚಿತ ಮಾಹಿತಿ ಮೇರೆಗೆ ರಾಯಚೂರು ರೈಲ್ವೆ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದರು, ಈ ವೇಳೆ ಸುಮಾರು 150 ಲೀಟರ್ ಸಿಎಚ್ ಪೌಡರ್ ಮಿಶ್ರಿತ ಶೇಂದಿಯನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ದ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಇದನ್ನು ಓದಿದ್ದೀರಾ? ಸಚಿವ ಜಮೀರ್ ವಿರುದ್ಧ ಅವಹೇಳನಾಕಾರಿ ಪದಬಳಕೆ: ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್

ರಾಯಚೂರಿನ ವಿವಿಧ ಬಡಾವಣೆಯ ಮನೆಗಳಲ್ಲಿ ಅಕ್ರಮವಾಗಿ ಶೇಂದಿ ಸಂಗ್ರಹಿಸಿಟ್ಟು ಮಾರಾಟ ಮಾಡುವ ದಂಧೆಯಲ್ಲಿ ತೊಡಗಿರುವುದು ಕಂಡು ಬಂದಿದೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅಬಕಾರಿ ಪೋಲಿಸರು ಸಿಬ್ಬಂದಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...