ರಾಯಚೂರು | ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ವಿರೋಧಿಸಿ ಪ್ರತಿಭಟನೆ

Date:

ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ವಿರೋಧಿಸಿ ಬೀದಿಬದಿ ವ್ಯಾಪಾರಿಗಳ ಹೋರಾಟ ಸಮಿತಿಯು ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಪ್ರವಾಸಿ ಮಂದಿರದಿಂದ ಕಾಲ್ನಡಿಗೆ ರ್‍ಯಾಲಿ ನಡೆಸಿ ಬಳಿಕ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.

- Advertisement -

ಸಿಂಧನೂರು ನಗರದ ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ಖಂಡಿಸಿ ಬೀದಿಬದಿ ವ್ಯಾಪಾರಿಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿ ಸ್ಥಳೀಯ ಆಡಳಿತದ ವಿರುದ್ಧ ಘೋಷಣೆ ಕೂಗಿ ನಂತರ ತಹಶೀಲ್ದಾರ್ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನಗರದಲ್ಲಿ ಕೆಲವು ಬೀದಿಬದಿ ವ್ಯಾಪಾರಸ್ಥರಿಗೆ ಯಾವುದೇ ನೋಟಿಸ್ ನೀಡದೆ ರಸ್ತೆ ಬದಿಯಲ್ಲಿದ್ದ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿದ್ದಾರೆ. ಅನೇಕ ವರ್ಷಗಳಿಂದ ವಿವಿಧ ರೀತಿಯ ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದ ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಮಾಡದೆ ಒಕ್ಕೆಲೆಬ್ಬಿಸಿರುವುದು ಖಂಡನೀಯ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಹಾಸನ ಇಂಟರ್‌ಸಿಟಿ ರೈಲು ಸಂಚಾರ ವಿಸ್ತರಣೆಗೆ ಶಾಸಕ ಸಿಮೆಂಟ್‌ ಮಂಜು ಮನವಿ

“ಜಿಲ್ಲಾಡಳಿತ ಸಂಬಂಧಪಟ್ಟ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು” ಎಂದು ಮನವಿ ಮಾಡಿದರು.

ಈ ವೇಳೆ ನಾಗರಾಜ್ ಪೂಜಾರ, ಚಿಟ್ಟಿಬಾಬು, ಬಸವರಾಜ್ ಬಾದರ್ಲಿ, ಚಂದ್ರಶೇಖರ ಗೋರೆಬಾಳ, ರಾಮಣ್ಣ ಹಿರೇಬೆಡಗಿ, ಹುಸೇನ್ ಸಾಬ್ ಜಮಾತ್ ಇಸ್ಲಾಂ ಹಿಂದ್, ಬಿ ಎನ್ ಮಂಜುನಾಥ್ ಗಾಂಧಿ ನಗರ, ಡಿ ಎಚ್‌ ಪೂಜಾರ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...