ರಾಯಚೂರು | ಎಂಎಲ್ ಸಿ ಭಾಷಣ ನೀಡದೆ ಕಾರಣಕ್ಕೆ ಬೆಂಬಲಿಗರ ಆಕ್ರೋಶ; ಡಿಪೋ ಮ್ಯಾನೇಜರ್ ವಿರುದ್ಧ ಪ್ರತಿಭಟನೆ

Date:

ಆಹ್ವಾನಿಸಿ ಭಾಷಣಕ್ಕೆ ಅವಕಾಶ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಎಂಎಲ್ ಬೆಂಬಲಿಗರು ಡಿಪೋ ಮ್ಯಾನೇಜರ್ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಸಿಂಧನೂರು ನಗರದಲ್ಲಿ ನಡೆದಿದೆ.

- Advertisement -

ನಗರದಲ್ಲಿ 14 ಹೊಸ ಬಸ್‌ಗಳ ಚಾಲನಾ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳೊಂದಿಗೆ ಶಾಸಕರ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ ಬಸ್ ಚಾಲನೆಗೆ ಮುಂದಾದ ವೇಳೆ, ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿಗೆ ಮಾತನಾಡಲು ಅವಕಾಶ ನೀಡಲಾಗಲಿಲ್ಲ. ಇದನ್ನು ಡಿಪೋ ಮ್ಯಾನೇಜರ್ ಮಾಡಿದ ಶಿಷ್ಟಾಚಾರ ಉಲ್ಲಂಘನೆ ಎಂದು ಆರೋಪಿಸಿದ ಬಸನಗೌಡ ಬಾದರ್ಲಿ ಬೆಂಬಲಿಗರು ಡಿಪೋ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವರ್ಣಾಶ್ರಮ ಪೋಷಣೆಗೆ ಕರೆ ನೀಡಿದ ಕನೇರಿ ಶ್ರೀ ವಿರುದ್ಧ ಕ್ರಮ ಜರುಗಿಸಿ : ಆರ್. ಮಾನಸಯ್ಯ

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...