ದೇವಸ್ಥಾನ ಉದ್ಘಾಟನೆ ಸಮಾರಂಭದಲ್ಲಿ ಗರುಡ ಸ್ಥಂಭ ಸ್ಥಾಪನೆ ವೇಳೆ ಮುರಿದ ಬಿದ್ದ ಘಟನೆ ರಾಯಚೂರು ತಾಲ್ಲೂಕು ಬಿಜನಗೇರಾ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಆಂಜನೇಯ ದೇವಸ್ಥಾನದ ದೇವರ ಮೂರ್ತಿ ಪ್ರತಿಷ್ಠಾಪನೆ ಹಮ್ಮಿಕೊಳ್ಳಲಾಗಿತ್ತು.ದೇವಸ್ಥಾನದ ಮುಂದೆ ಗರುಡ ಸ್ಥಂಭ ಸ್ಥಾಪನೆಗೆ ಕ್ರೇನ್ ಮೂಲಕ ಎತ್ತುವ ಸಂದರ್ಭದಲ್ಲಿ ಕಲ್ಲು ತುಂಡಾಗಿ ಮುರಿದು ಬಿದ್ದಿದೆ.ಯಾವುದೇ ಹಾನಿಯಾಗಿಲ್ಲ ಎಂದು ಹೇಳಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು |ಸಿದ್ದರಾಮಯ್ಯ ನಮ್ಮ ಪಾಲಿಗೆ ಎರಡನೇ ಅಂಬೇಡ್ಕರ್ ;ಹೆಚ್.ಆಂಜನೇಯ
ಈ ವೇಳೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ಕಿಲ್ಲೆ ಬೃಹನ್ ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮಿಜಿ , ಬಿಜೆಪಿ ಕಾಂಗ್ರೆಸ್ ಮುಖಂಡರು ಇದ್ದರು.