ರಾಯಚೂರು |ಟೋಲ್ ಕೇಂದ್ರ ಧ್ವಂಸ; ಶಾಸಕಿ ಪುತ್ರ ಸೇರಿ 14 ಜನರ ವಿರುದ್ಧ ಪ್ರಕರಣ ದಾಖಲು

Date:

ದೇವದುರ್ಗ ತಾಲೂಕಿನ ಕಾಕರ್ ಗಲ್ ಬಳಿ ಟೋಲ್ ಗೇಟ್ ಕೇಂದ್ರದಿಂದ ಹಣ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಶಾಸಕಿ ಪುತ್ರ ಸಂತೋಷ್ ನಾಯಕ ಹಾಗೂ ಬೆಂಬಲಿಗರು ಸೇರಿ ಟೋಲ್ ನಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ ಘಟನೆ ನಡೆದಿದೆ.

ಕಲ್ಮಲಾ -ತಿಂಥಿಣಿ ಬ್ರಿಡ್ಜ್ ಹೆದ್ದಾರಿಗೆ ನಿರ್ಮಿಸಿರುವ ಕಾಕರಗಲ್ ಟೋಲ್ ಗೇಟ್ ತೆರವುಗೊಳಿಸಲು ಪ್ರಕ್ರಿಯೆ ನಡೆದರೂ ಹಣ ವಸೂಲಿಗೆ ಮುಂದಾಗಿದ್ದಾರೆ ಎಂದು ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಪುತ್ರ ಸಂತೋಷ್ ನಾಯಕ ಹಾಗೂ ಬೆಂಬಲಿಗರು ಸುಮಾರು ಮೂವತ್ತು ಜನ ಸೇರಿ ಹಣ ವಸೂಲಿ ಮಾಡುತ್ತಿದ್ದು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದಾಗ ಟೋಲ್ ನಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಲಾಗಿದೆ.

ಗಲಾಟೆಯ ವೇಳೆ ಮೌಲ್ಯದ ವಸ್ತುಗಳನ್ನು ಧ್ವಂಸ ಮಾಡಿದ ಆರೋಪದ ಮೇಲೆ ಟೋಲ್ ಅಧಿಕಾರಿ ನವೀನ್ ಕುಮಾರ ಸುಮಾರು 19 ಲಕ್ಷ್ಯ ಹಾನಿಯಾಗಿದೆ ಎಂದು ದೂರಿನ ಅನ್ವಯ ಪ್ರಕಾರ ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರ ಸಂತೋಷ ನಾಯಕ್ ಸೇರಿದಂತೆ 14 ಜನರ ವಿರುದ್ಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು| ಕಾಡುಹಂದಿ ದಾಳಿ;ಕುರಿಗಾಯಿ ತೀವ್ರ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದೇವದುರ್ಗ ತಾಲೂಕಿನಲ್ಲಿ ಎರಡು ಟೋಲ್ ಗೇಟ್‌ಗಳನ್ನು ಆರಂಭಿಸಿದೆ. ಕಲ್ಮಲಾ ಗ್ರಾಮದಿಂದ ತಿಂಥಿಣಿ ಬ್ರಿಡ್ಜ್ ವರೆಗೂ ಎರಡು ಟೋಲ್ ಗಳನ್ನು ನಿರ್ಮಿಸಲಾಗಿದೆ.ಒಂದು ಕಾಕರಗಲ್ ಗ್ರಾಮ ಹಾಗೂ ಜಾಲಹಳ್ಳಿ ಗ್ರಾಮದಲ್ಲಿ ಬಳಿ ಸ್ಥಾಪಿಸಲಾಗಿದೆ.

ಅವೈಜ್ಞಾನಿಕ ಟೋಲ್ ವಿರುದ್ಧ ಈ ಟೋಲ್ ಗೇಟ್‌ಗಳಿಂದ ಹಣ ಸಂಗ್ರಹಿಸುವುದರ ವಿರುದ್ಧ ಸ್ಥಳೀಯರು ನೂರಾರು ಸಂಖ್ಯೆಯಲ್ಲಿ ರೈತರು ರಸ್ತಾ ರೋಕೋ ಬಂದ್ ಮಾಡಿ ಪ್ರತಿಭಟಿಸಿದ್ದರು.





eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...