ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿರವಾರ ತಾಲೂಕಿನ ಹಿರೇಹಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ರಾಯಚೂರು ಹಾಗೂ ಲಿಂಗಸುಗೂರು ರಾಜ್ಯ ಹೆದ್ದಾರಿಯ ಮಾರ್ಗ ಮಧ್ಯೆ ಹಿರೇಹಳಗಿ ಬಳಿ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ದೇವತಗಲ್ ಗ್ರಾಮದ ರಂಗನಾಥ ನಾಯಕ(35) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಾಗಿಣಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು
ಸಿರವಾರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
