ರಾಯಚೂರು | ಯೂನಿಯನ್ ಬ್ಯಾಂಕ್ ನಲ್ಲಿ ಅಗ್ನಿ ಅವಘಡ

Date:

Advertisements

ನಗರದ ಬಸವೇಶ್ವರ ವೃತ್ತದ ಬಳಿಯ ಯೂನಿಯನ್ ಬ್ಯಾಂಕ್ ನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ.

ಬೆಳಗಿನ ಜಾವ ದಟ್ಟವಾದ ಹೊಗೆ ಆವರಿಸಿಕೊಂಡ ಕಾರಣ  ಸ್ಥಳೀಯರು ಕಂಡು ಅಗ್ನಿ ಶಾಮಕ ದಳ ಠಾಣೆಗೆ ಕರೆ ಮಾಡಿದ್ದು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

 ಸಾರ್ವಜನಿಕರು 5:30ಕ್ಕೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದಾಗ 6 ಗಂಟೆಗೆ ಅಗ್ನಿಶಾಮಕ ದಳದ ತಂಡ ಬಂದರೂ ಅರ್ಧಗಂಟೆ ಕಾಯಿಸಿದ ಬಳಿ ಬ್ಯಾಂಕ್ ಮ್ಯಾನೇಜರ್ 6:30 ಬಂದು ಬೀಗ ತೆರೆದಾಗ ಬೆಂಕಿ ನಂದಿಸುವ ಕಾರ್ಯ ಆರಂಭಿಸಲಾಗಿದೆ. ಅಷ್ಟೊತ್ತಿಗೆ ಬೆಂಕಿ ಆವರಿಸಿಕೊಂಡ ಪರಿಣಾಮ ಎರಡು ಎ.ಸಿ ಸ್ಫೋಟಗೊಂಡು ಫರ್ನೀಚರ್ ಗಳು ಸುಟ್ಟು ಕರಕಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಮಾನ್ವಿ | ಬಯಲು ಪ್ರದೇಶದಲ್ಲಿ ನವಜಾತ ಮೃತ ಶಿಶು ಪತ್ತೆ

ಈ ವೇಳೆ ಅಗ್ನಿಶಾಮಕ ದಳ ಠಾಣಾಧಿಕಾರಿ ವೀರೇಶ, ಸಹಾಯಕ ಅಧಿಕಾರಿ ನರಸಪ್ಪ, ,ಸಿಬ್ಬಂದಿ ಡಿ.ಕೆ ಶ್ರೀನಿವಾಸ, ನರಸಿಂಹಲು, ದೇವರಾಜ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

ರಸ್ತೆ ತುಂಬಾ ತಗ್ಗು ಗುಂಡಿಗಳದ್ದೇ ಕಾರುಬಾರು; ಸವಾರರ ಜೀವಕ್ಕೆ ‘ಗ್ಯಾರಂಟಿ’ಯೇ ಇಲ್ಲ!

ರಾಯಚೂರಿನ ಅನ್ವರಿ - ಹಟ್ಟಿ ಚಿನ್ನದ ಗಣಿ ಪಟ್ಟಣಕ್ಕೆ ಹೋಗುವ ಮುಖ್ಯ...

Download Eedina App Android / iOS

X