ರಾಯಚೂರು | ವಕ್ಫ್ ಜಾರಿಗೆ ತಂದು ವಕ್ಫ್ ಆಸ್ತಿಯನ್ನು ಲೂಟಿ ಹೊಡೆಯುವ ಹುನ್ನಾರ ; ರಜಾಕ್ ಉಸ್ತಾದ

Date:

ವಕ್ಫ್ ಕಾಯ್ದೆ ಜಾರಿಗೆ ತಂದು ನಮ್ಮ ಸಂಪತ್ತನ್ನು ಲೂಟಿ ಹೊಡೆಯುವ ಹುನ್ನಾರ ಬಿಜೆಪಿ ಪಕ್ಷದಾಗಿದೆ.ವಕ್ಫ್ ಮಂಡಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮೇತರರು ಇದ್ದರೆ ನಮಗೆ ನ್ಯಾಯ ಹೇಗೆ ಸಿಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಜಾಕ್ ಉಸ್ತಾದ ಹೇಳಿದರು.

- Advertisement -

ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಮುಸ್ಲಿಂ ಸಮುದಾಯವು ಸುಮಾರು 200 ವರ್ಷಗಳಿಗಿಂತ ಹಳೆಯ ವಕ್ಫ್ ಆಸ್ತಿಯನ್ನು ಸಂರಕ್ಷಿಸಿ ಬಳಸಿಕೊಳ್ಳುತ್ತಿದ್ದು ನೂತನ ಕಾಯ್ದೆ ಮೂಲಕ ವಕ್ಫ್ ಆಸ್ತಿಯ ದಾಖಲೆ ತೋರಿಸಬೇಕು, ಇಲ್ಲದಿದ್ದರೆ ಸರ್ಕಾರ ತನ್ನ ವಶಕ್ಕೆ ಪಡೆಯುತ್ತದೆ. ಇದು ವ್ಯವಸ್ಥಿತವಾಗಿ ಮುಸ್ಲಿಮರ ಭೂಮಿ ಕಸಿದುಕೊಳ್ಳುವ ಹುನ್ನಾರವಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಮೃತಪಟ್ಟ ಕುಟುಂಬಕ್ಕೆ 5 ಲಕ್ಷ್ಯ ಪರಿಹಾರ

ನಾವು ವಕ್ಫ್ ಯಾರ ಅಸ್ತಿಯು ವಶ ಮಾಡುವುದಿಲ್ಲ.‌ವಕ್ಪ್ ಆಸ್ತಿಯೇ ಬೇರೆಯವರು ಕಬ್ಜ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಇದೆ. ಒಂದು ಬಾರಿ ವಕ್ಫ್ ಕೊನೆಯ ವರೆಗೂ ವಕ್ಫ್ ಅಂತ ಹೀಗಾಗಿ ನಮ್ಮ‌ ಭೂಮಿಗಾಗಿ ನಾವು ಹೋರಾಡುತ್ತೇವೆ. ನ್ಯಾಯಾಲಯದಲ್ಲಿ ಸೋತರೂ ಬೀದಿಗಿಳಿದು ಹೋರಾಟ ಮಾಡುತ್ತೇವೆ.ಒಂದು ಇಂಚು ಕೂಡ ಹಿಂದೆ ಸರಿಯುವ ಮಾತಿಲ್ಲ ಎಂದು ಒತ್ತಾಯಿಸಿದರು.

ನಂತರ ಮಾತನಾಡಿದ ವಕೀಲ ಶಿವಕುಮಾರ ಮ್ಯಾಗಳಮನಿ ವಕ್ಫ್ ಹೋರಾಟವು ಈ ನಾಡಿನ ಎಲ್ಲಾ ಸಾರ್ವಜನಿಕರ ಹೋರಾಟವಾಗಿದೆ. ಬರೀ ಮುಸ್ಲಿಮರ ಹೋರಾಟವೆಂದು ಕಾಣಿಸುತ್ತಿದೆ.ನಿರಂತರ ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡಿ ಎಲ್ಲಾ ಹಿತದೃಷ್ಟಿಯಿಂದ ಬಗ್ಗು ಬಡಿಸಿ ವಕ್ಫ್ ಸಂಪತ್ತನ್ನು ಬಂಡವಾಳ ಶಾಹಿಗಳಿಗೆ ಕೈ ವಶ ಮಾಡಬೇಕು ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮೊಹಮ್ಮದ ಶಾಲಂ, ಮೌಲಾನಾ ಮೊಹಮ್ಮದ ಫರೀದ‌ಖಾನ, ಸಾಜೀದ ಸಮೀರ, ಅಬ್ದುಲ್ ಕರೀಂ, ಮೌಲಾನಾ ರಫೀಕ ಸಾಹಾಬ, ಸೈಯದ್ ಅಶ್ರಫ ರಜಾ, ಸೈಯದ್ ಮೋಸೀನ್, ಸೈಯದ್ ಮಾಸೂಮ್, ಅಕ್ಬರ್ ನಾಗುಂಡಿ, ಫೈಜಲ್ ಖಾನ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...