ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಪ್ರತಿಭಟನೆ

Date:

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಮಾತೆ ಇಸ್ಲಾಮಿ ಹಿಂದ್ ಸಿಂಧನೂರು ಘಟಕ, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ನೇತೃತ್ವದಲ್ಲಿ ಸಿಂಧನೂರು ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಪಟೇಲ್ ವಾಡಿಯ ಮಸ್ಜಿದ್ ಎ ಹುದಾ ದಿಂದ ಕನಕದಾಸ ವೃತ್ತದ ಮಾರ್ಗವಾಗಿ ತಹಶೀಲ್ದಾರ್ ಕಚೇರಿವರೆಗೆ ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆ ನಡೆಸಿ ತಹಶೀಲ್ದಾರ ಮೂಲಕ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ವಕ್ಫ್ ಆಸ್ತಿಗಳ ಸಮುದಾಯದ ಮೇಲ್ವಿಚಾರಣೆಯನ್ನು ಕಿತ್ತುಹಾಕುವುದು. ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರ ಸೇರ್ಪಡೆ ಮಾಡಿ ಇತರ ನಂಬಿಕೆ ಆಧಾರಿತ ಸಂಸ್ಥೆಗಳ ಆಡಳಿತದಲ್ಲಿ ಪ್ರತಿಬಿಂಬಿಸದ ಹೇರಿಕೆಯಾದ ಮುಸ್ಲಿಂ ಸಂಸ್ಥೆಗಳ ಧಾರ್ಮಿಕ ಸ್ವಾಯತ್ತತೆಯನ್ನು ದುರ್ಬಲಗೊಳಿಸು ಹುನ್ನಾರ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -
1000149267



ಭಾರತದ ಸಂವಿಧಾನದ 14, 25, 26 ಮತ್ತು 29 ನೇ ವಿಧಿಗಳ ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ವಕ್ಫ್‌ನಿಂದ ಹಣಕಾಸು ನೆರವು ಪಡೆಯುತ್ತಿರುವ ಮಸೀದಿಗಳು, ಮದರಸಾಗಳು, ಅನಾಥಾಶ್ರಮಗಳು, ಆಸ್ಪತ್ರೆಗಳು ಮತ್ತು ಇತರ ಅಗತ್ಯ ಸಂಸ್ಥೆಗಳ ರಕ್ಷಣೆಯನ್ನು ದುರ್ಬಲಗೊಳಿಸುತ್ತದೆ. ಜಿಲ್ಲಾ ವಕ್ಫ್ ಅಧಿಕಾರಿಯು ಪ್ರದೇಶದಲ್ಲಿ ದಾಖಲಾಗದ ವಕ್ಫ್ ಆಸ್ತಿಗಳ ಪರಿಶೀಲನೆ ಮತ್ತು ಸರಿಯಾದ ನೋಂದಣಿಯನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾರ್ಮಿಕ ವಿರೋಧಿ ಸಂಹಿತೆ ರದ್ದತಿಗೆ ಜಂಟಿ ಸಂಘಟನೆಗಳ ಆಗ್ರಹ

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ (ಜಿಐಒ) ಸಿಂಧನೂರು ಘಟಕದ ಅಧ್ಯಕ್ಷೆ ಉಮ್ಮೆಕುಲ್ಸುಂ, ಶಹನಾಜ್ ಬೇಗಂ, ಸೈಯದಾ ಬೇಗಂ, ಖಮರ್ ಸುಲ್ತಾನ, ಅತಿಯಾ ಫೌಝಿಯಾ, ರಿಜ್ವಾನ ಬೇಗಂ, ಲುಬ್ನಾ ಬೆಳಗಾಮಿ, ಅರ್ಶಿಯಾ ಮತೀನ, ತಹೆಸೀನ್ ಪರ್ವಿನ್, ಅಸ್ಮಾ ಖಾನಂ, ಶಾಜಿಯಾ, ಜಮಾತೆ ಇಸ್ಲಾಂ ಹಿಂದ್ ಸಿಂಧನೂರು ತಾಲೂಕು ಘಟಕದ ಅಧ್ಯಕ್ಷ ಮುಹಮ್ಮದ್ ಹುಸೇನ್, ಶರ್ಫುದ್ದೀನ ಸಾಬ, ದಿಲಾವರ್ ಅಂಬರ್ ಖಾನ್, ಮಹೆಬೂಬ ಖಾನ್, ವಸಿಂ, ಇಮ್ತಿಯಾಜ್ ಸೇರಿದಂತೆ ಮಹಿಳೆಯರು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

1000149270
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...