ರಾಯಚೂರು | ಸಿದ್ರಾಮೇಶ್ವರ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತಾಯ

Date:

ದೇವಿನಗರ ಹಾಗೂ ಚಂದ್ರಬಂಡಾ ರಸ್ತೆಯಲ್ಲಿರುವ ಸಿದ್ರಾಮೇಶ್ವರ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ, ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ನಿರ್ಲಕ್ಷ್ಯ ವಹಿಸಿದ್ದು ಕೂಡಲೇ ಕುಡಿಯುವ ನೀರು ಸರಬರಾಜಿಗೆ ಕ್ರಮ ವಹಿಸಬೇಕು ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಹಾ ನಗರ ಪಾಲಿಕೆ ಉಪ ಆಯುಕ್ತರಿಗೆ ಮನವಿ ಸಲ್ಲಿಸಿದರು.

ನಗರದ ಸಿದ್ರಾಮೇಶ್ವರ ಬಡಾವಣೆಯಲ್ಲಿ ಕುಡಿಯುವ ನೀರು, ಸಮರ್ಪಕ ರಸ್ತೆ, ಚರಂಡಿ ಕಾಲುವೆ, ವಿದ್ಯುತ್ ದೀಪ, ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು,
ಈ ಬಡಾವಣೆಯಲ್ಲಿ ಕೆಲ ರಾಜಕೀಯ ಮುಖಂಡ ಹಿಂಬಾಲಕರು ದೌರ್ಜನ್ಯ ಮಾಡುತ್ತಿದ್ದು ಕ್ರಮ ಕೈಗೊಳ್ಳಬೇಕು, ಬಡವರಿಗೆ ಕಾನೂನು ರಕ್ಷಣೆ ನೀಡಬೇಕು. ಹಾಗೂ , ಸರಕಾರಿ ಜಾಗವನ್ನು ಹದ್ದುಬಸ್ತು ಮಾಡಿಸಿ ಕೂಡಲೇ ತಹಶೀಲ್ದಾರರು, ಮಹಾನಗರಪಾಲಿಕೆಯ ಅಧಿಕಾರಿಗಳು ಜಂಟಿ ಪರಿಶೀಲನೆಗೆ ಮುಂದಾಗಿ, ಕಡುಬಡವರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.

- Advertisement -

ಈ ಸುದ್ಡಿ ಓದಿದ್ದೀರಾ? ರಾಯಚೂರು | ಎಫ್‌ಪಿವಿ ವೈರಸ್‌ಗೆ ರಾಯಚೂರಿನಲ್ಲಿ 38 ಬೆಕ್ಕುಗಳು ಬಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...



ಸಿದ್ರಾಮೇಶ್ವರ ಬಡಾವಣೆಯಲ್ಲಿ ಸಮೀದಲ್ಲಿ ಎರಡು ಟ್ಯಾಂಕರ್‌ಗಳಿದ್ದು ಪೈಪ್‌ಲೈನ್ ಮೂಲಕ ಸಂಪರ್ಕ ಒದಗಿಸಿ ನೀರು ಸರಬರಾಜಿಗೆ ಕ್ರಮ ವಹಿಸಬೇಕು, ಇದೀಗ ಬೇಸಿಗೆ ಇರುವುದರಿಂದ ತಾತ್ಕಾಲಿಕವಾಗಿ ಮಹಾ ನಗರ ಪಾಲಿಕೆಯ ಅನುದಾನದಲ್ಲಿ ನೀರಿನ ಟ್ಯಾಂಕರ್ ಮೂಲಕ ಸರಬರಾಜು, ಜೊತೆಗೆ ಬೋರ್‌ವೆಲ್‌ಗಳನ್ನು ಹಾಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಎಲ್ಲಾ ಬೇಡಿಕೆಗೆ ಕ್ರಮ ಕೈಗೊಳ್ಳದಿದ್ದರೆ ಮಹಾ ನಗರ ಪಾಲಿಕೆ ವಿರುದ್ಧ ಚಕ್ರ ಕೈಗೊಳ್ಳಬೇಕು, ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಹೇಮರಾಜ ಅಸ್ಕಿಹಾಳ, ಚಂದ್ರು, ಅನ್ವರ್, ಶ್ರೀನಿವಾಸ ಕೊಪ್ಪರ, ಆಂಜನೇಯ ಕುರುಬದೊಡ್ಡಿ, ಶ್ರೀನಿವಾಸ ಕಲವಲದೊಡ್ಡಿ, ಪ್ರಸಾದ್, ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ...

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ ಮೆರಗು

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...