ರಾಯಚೂರು | ವೆಲ್ಫೇರ್ ಪಾರ್ಟಿ ಮೌಲ್ಯಾಧಾರಿತ ವಿಚಾರಗಳ ಮೇಲೆ ಶ್ರಮಿಸುತ್ತಿದೆ: ತಾಹೇರ್ ಹುಸೇನ್

Date:

ವಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಪಕ್ಷವಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು‌ ಮೌಲ್ಯಾಧಾರಿತ ವಿಚಾರಗಳ ಮೇಲೆ ಶ್ರಮಿಸುತ್ತಿದೆ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ತಿಳಿಸಿದರು.

- Advertisement -

ರಾಯಚೂರು ಜಿಲ್ಲೆಯ ಮಾನ್ವಿ ನಗರದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳ‌ ನೇಮಕ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, “ವೆಲ್ಫೇರ್ ಪಾರ್ಟಿ ಕೇವಲ ರಾಜಕಾರಣಕ್ಕೆ ಸೀಮಿತವಾಗದೆ ಮೌಲ್ಯಾಧಾರಿತ ವಿಚಾರಗಳು, ನೈತಿಕ ನಿಯಮದ ಮೇಲೆ ನಡೆಯುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ಸುದ್ದಿ ಓದಿದ್ದೀರಾ? ರಾಯಚೂರು | ಲೋಕಾಯುಕ್ತದಲ್ಲಿ ಸರ್ಕಾರಿ ಅಧಿಕಾರಿಗಳ ಆಸ್ತಿ ವಿವರ ಸಿಗುವಂತಾಗಲಿ: ನಿರುಪಾದಿ ಕೆ ಗೋಮರ್ಸಿ

“ಪಕ್ಷವು ಹಲವು ವರ್ಷಗಳಿಂದ ದೇಶಾದ್ಯಂತ ಸಮಾಜ ಸೇವೆ ಚಟುವಟಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತ ಬಂದಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು ವೆಲ್ಫೇರ್‌ ಪಾರ್ಟಿಯನ್ನು ಬೆಂಬಲಿಸುತ್ತ ಕೈ ಜೋಡಿಸಿದ್ದಾರೆ” ಎಂದರು.

ಈ ವೇಳೆ ಜಿಲ್ಲಾ ಜಿಲ್ಲಾಧ್ಯಕ್ಷ ಮೌಲಾನಾ ಶೇಕ್ ಫರೀದ್ ಉಮ್ರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಘನಿ, ಉಪಾಧ್ಯಕ್ಷರಾಗಿ ಮೆಹಬೂಬ್ ಖಾನ್, ಗುಲಾಮ್‌ ಮೊಹಮ್ಮದ್, ಫಾರೂಕ್ ಮನಿಯಾರ್, ಎಂಎಎಚ್ ಮುಕೀಮ್, ನಾಸೀರ್ ಅಲಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...