ರಾಯಚೂರು | ಜೆಸ್ಕಾಂ ಉಗ್ರಾಣಕ್ಕೆ ನುಗ್ಗಿ ಕಳುವು ಯತ್ನ; ಓರ್ವ ಮಹಿಳೆ ಬಂಧನ

Date:

ಜೆಸ್ಕಾಂ ರಾಯಚೂರು ವಿಭಾಗಿಯ ಉಗ್ರಾಣಕ್ಕೆ ಬೆಳಗಿನ ಜಾವ ಐದು ಮಂದಿ ಮಹಿಳೆಯರು ನುಗ್ಗಿ ಕಳುವು ಮಾಡಲು ಯತ್ನಿಸಿದಾಗ ಜೆಸ್ಕಾಂ ಕಾವಲುಗಾರ ಮಹಿಳೆಯರಲ್ಲಿ ಒಬ್ಬರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಇನ್ನೂ ನಾಲ್ವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

- Advertisement -

ಬೆಳಗಿನ ಜಾವ ಮಹಿಳೆಯರು ಜೆಸ್ಕಾಂ ಕಾಂಪೌಂಡ್ ಗೋಡೆ ಜಿಗಿದು ಉಪವಿಭಾಗದ ಉಗ್ರಾಣಕ್ಕೆ ನುಗ್ಗಿದರು. ಈ ಸಮಯದಲ್ಲಿ ಜೆಸ್ಕಾಂ ಕಾವಲುಗಾರ ವೀರೇಶ್ ಮಹಿಳೆಯರನ್ನು ಹಿಡಿಯುವ ಸಂದರ್ಭದಲ್ಲಿ ಓರ್ವ ಮಹಿಳೆ ಸಿಕ್ಕಿಬಿದ್ದಳು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಶಾಲೆಯಲ್ಲಿ ವಿದ್ಯುತ್‌ ತಂತಿ ತಗುಲಿ ವಿದ್ಯಾರ್ಥಿನಿ ಸಾವು

ಈ ಕುರಿತು ನಗರದ ಸದಾ‌ರ್ ಬಜಾ‌ರ್ ಠಾಣೆಗೆ ಒಪ್ಪಿಸಲಾಗಿದೆ. ಜೆಸ್ಕಾಂ ಉಗ್ರಾಣದಲ್ಲಿ ಸಂಗ್ರಹ ಇರುವ ವಿದ್ಯುತ್‌ ಉಪಕರಣಗಳನ್ನು ಕದಿಯಲು ಈ ಮಹಿಳೆಯರು ಬೆಳಗಿನ ಜಾವದಲ್ಲಿ ಪ್ರಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ.

237f7ffccb444279d008bf3b9996085b28ea2ee502b53dcd4b516808491f04d0?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...