ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಪ್ಪಾಜ್ ಶಾಲೆಯಲ್ಲಿ 10 ವರ್ಷದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಓರ್ವ ಶಿಕ್ಷಕನನ್ನು ಬಂಧಿಸಲಾಗಿದೆ.
ಅಬ್ಬಾಸ್ ಅಲಿ ಬಂಧಿತ ಶಿಕ್ಷಕ.
ಈ ಸಂಬಂಧ ಬಾಲಕ ಪೋಷಕರು ನವೆಂಬರ್ 9ರಂದು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೂ ತತ್ವಾರ; ರೋಗಿಗಳ ಪರದಾಟ!
ಶಿಕ್ಷಕ ಅಬ್ಬಾಸ್ ಘಟನೆ ಬಳಿಕ ಪರಾರಿಯಾಗಿದ್ದ ಎನ್ನಲಾದ ಶಿಕ್ಷಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.




